Kumbh Mela Monalisa: ರುದ್ರಾಕ್ಷಿ ಮಾರುತ್ತಿದ್ದ ಹುಡುಗಿ ಸೆಲೆಬ್ರಿಟಿಯಾಗಿದ್ದು ಹೇಗೆ?

(Kumbh Mela Monalisa) ಉತ್ತರಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಮಹಾ ಕುಂಭ ಮೇಳ ಈಗಾಗಲೇ ಶುರುವಾಗಿದೆ. ಜನವರಿ 13ರಂದು ಆರಂಭವಾದ ಕುಂಭ ಮೇಳ ಶಿವರಾತ್ರಿಯವರೆಗೆ ಅಂದರೆ ಫೆಬ್ರವರಿ 26ರವರೆಗೆ ನಡೆಯಲಿದೆ.


ಇದನ್ನೂ ಓದಿ: ರೇಷನ್‌ ಕಾರ್ಡ್‌ ಕುರಿತು ಆಹಾರ ಇಲಾಖೆಯಿಂದ ಬಿಗ್‌ ಅಪ್ಡೇಟ್‌; ಪಡಿತರ ಚೀಟಿ ಹೊಂದಿರುವವರು ಓದಲೇ ಬೇಕಾದ ಸುದ್ದಿ ಇಲ್ಲಿದೆ ನೋಡಿ


ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳವನ್ನು ಕಂಡು ಇಡೀ ವಿಶ್ವವೇ ಬೆರಗಾಗಿದೆ. ಈ ಮೇಳದಲ್ಲಿ ಒಟ್ಟಿಗೆ ಭಾಗವಹಿಸುವ ಕೋಟ್ಯಾಂತರ ಭಕ್ತ ಸಾಗರವನ್ನು ಯಾವ ದೇಶದಲ್ಲೂ ಕಾಣಲು ಸಾಗುವುದಿಲ್ಲ. ಸಾಧುಗಳು, ಸಂತರು, ನಾಗಸಾಧುಗಳು ಹೀಗೆ ಬಗೆ ಬಗೆಯ ಭಕ್ತರು ಮಹಾ ಕುಂಭ ಮೇಳದಲ್ಲಿ ಭಾಗವಹಿಸಿ ಪವಿತ್ರ ಸ್ನಾನ ಮಾಡಿ ಪುನೀತರಾಗುತ್ತಿದ್ದಾರೆ. ದೇಶ ವಿದೇಶಗಳಿಂದ ಭಕ್ತರು ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುತ್ತಿದ್ದು, ಇಲ್ಲಿಗೆ ಆಗಮಿಸುವ ವಿಶೇಷ ಭಕ್ತರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಹೀಗೆ ಇತ್ತೀಚೆಗೆ ರುದ್ರಾಕ್ಷಿ ಮಾರುವ ಹುಡುಗಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದ್ದಾಳೆ. ಈಕೆಯ ಸೌಂದರ್ಯಕ್ಕೆ ಜನ ಮಾರು ಹೋಗಿದ್ದಾರೆ. ಹಾಗಾದರೆ ಈ ಹುಡುಗಿ ಯಾರು? ಎಲ್ಲಿಯವಳು? ಈಕೆಯ ಹೆಸರೇನು? ಎಲ್ಲವನ್ನೂ ಕಂಪ್ಲೀಟ್ ಇಲ್ಲಿದೆ ನೋಡಿ.


ಇದನ್ನೂ ಓದಿ: ರಾಜ್ಯದಲ್ಲಿ ಬಿಯರ್‌ ದರ ಮತ್ತೆ ಹೆಚ್ಚಳ; ಬೆಲೆ ಎಷ್ಟಾಗಿದೆ ನೋಡಿ!


ಈ ಧಾರ್ಮಿಕ ಸ್ಥಳದಲ್ಲಿ ರುದ್ರಾಕ್ಷಿ ಮಾರುವ ಮಧ್ಯಪ್ರದೇಶದ ಮೊನಾಲಿಸಾ ತನ್ನ ಸೌಂದರ್ಯದಿಂದಾಗಿ ಸುದ್ದಿಯಲ್ಲಿದ್ದಾಳೆ. ಹೀಗಾಗಿ ಮೊನಾಲಿಸಾ ರಾತ್ರೋರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದ್ದಳು. ಈಕೆಯ ಫೋಟೋ, ರೀಲ್ಸ್‌ಗಳು ಒಂದರ ಹಿಂದೆ ಒಂದರಂತೆ ಬರಲು ಆರಂಭವಾದವು.


ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್‌ ಮಾಡಿ…


ವೈರಲ್ ಹುಡುಗಿಗೆ ಬಾಲಿವುಡ್ ​ನಿಂದ ಬಂತು ಆಫರ್:
ಬಾಲಿವುಡ್ ನಿರ್ದೇಶಕ ಸನೋಜ್ ಮಿಶ್ರ, ಆ ವೈರಲ್ ಯುವತಿಗೆ ತಮ್ಮ ಸಿನಿಮಾದಲ್ಲಿ ಅವಕಾಶ ನೀಡಿದ್ದಾರೆ. ‘ಡೈರಿ ಆಫ್ ಮಣಿಪುರ್’ ಹೆಸರಿನ ಸಿನಿಮಾ ಅನ್ನು ಸನೋಜ್ ಮಿಶ್ರ ನಿರ್ದೇಶನ ಮಾಡುತ್ತಿದ್ದು, ಆ ಸಿನಿಮಾದಲ್ಲಿ ವೈರಲ್ ಹುಡುಗಿಯೇ ನಾಯಕಿ. ಇದಕ್ಕಾಗಿ ಮೊನಾಲಿಸಾ ಲುಕ್ ಟೆಸ್ಟ್ ಸಹ ನಡೆಸಲಾಗಿದೆ. ವೈರಲ್ ಯುವತಿಗೆ ಮೇಕೋವರ್ ಮಾಡಲಾಗಿದ್ದು, ಮೇಕೊವರ್ ವಿಡಿಯೋ ಇದೀಗ ವೈರಲ್ ಆಗಿದೆ. ಇದು ಮಾತ್ರವೇ ಅಲ್ಲದೆ ಮಹಾಕುಂಭದ ಮೊನಾಲಿಸಾಗೆ ನಟನಾ ತರಬೇತಿಯನ್ನು ಸಹ ಕೊಡಿಸಲಾಗುತ್ತಿದೆ.

Kumbh Mela Monalisa: ರುದ್ರಾಕ್ಷಿ ಮಾರುತ್ತಿದ್ದ ಹುಡುಗಿ ಸೆಲೆಬ್ರಿಟಿಯಾಗಿದ್ದು ಹೇಗೆ?
Kumbh Mela Monalisa: ರುದ್ರಾಕ್ಷಿ ಮಾರುತ್ತಿದ್ದ ಹುಡುಗಿ ಸೆಲೆಬ್ರಿಟಿಯಾಗಿದ್ದು ಹೇಗೆ?

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ