Kusum-C: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್

(Kusum-C) ಕುಸುಮ್-ಸಿ ಯೋಜನೆಯ ಮೊದಲ ಹಂತದಲ್ಲಿ ರಾಜ್ಯಾದ್ಯಂತ ವಿವಿಧ ಫೀಡರ್ ವ್ಯಾಪ್ತಿಗಳಲ್ಲಿ 3,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.


ಇದನ್ನೂ ಓದಿ: KSRTC ಬಸ್‌ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ


ಮಾರ್ಚ್ 15 ರೊಳಗೆ 1,300 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲಾಗುವುದು. ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿದೆ. ಹಗಲು ವೇಳೆ ನಿರಂತರ 7 ಗಂಟೆಗಳ ಕಾಲ ಗುಣಮಟ್ಟದ ವಿದ್ಯುತ್ ಪೂರೈಸಲಾಗುವುದು.


ಇದನ್ನೂ ಓದಿ: ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಈ ಯೋಜನೆ ಜಾರಿ


ಹಗಲು ವೇಳೆ 7 ಗಂಟೆ ನಿರಂತರ ಗುಣಮಟ್ಟದ ವಿದ್ಯುತ್ ಲಭ್ಯವಾಗುವುದರಿಂದ ರೈತರು ಕುಸುಮ್-ಸಿ ಯೋಜನೆಗೆ ಹೆಚ್ಚು ಬೇಡಿಕೆ ಇಡುತ್ತಿದ್ದಾರೆ. ಒಂದು ಫೀಡರ್ ಸೌರೀಕರಣವಾದರೆ ಸುತ್ತಲಿನ ಸುಮಾರು 1,000ಕ್ಕಿಂತ ಹೆಚ್ಚು ರೈತರಿಗೆ ವಿದ್ಯುತ್ ಪೂರೈಸಲು ಸಾಧ್ಯವಾಗುತ್ತದೆ. ರೈತರಿಗೆ ಈ ಫೀಡರ್ ಗಳಿಂದ ವಿದ್ಯುತ್ ಪೂರೈಸುವ ಕಾರಣ ಇತರೆ ಗ್ರಾಹಕರಿಗೆ ಎಸ್ಕಾಂಗಳಿಂದ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆ ಸಾಧ್ಯವಾಗುತ್ತದೆ ಎಂದರು.


ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಈಗಾಗಲೇ ಪೂರ್ಣಗೊಂಡಿರುವ ಕುಸುಮ್-ಸಿ ಫೀಡರ್ ಮಟ್ಟದ ಸೋಲಾರ್ ಪಾರ್ಕ್ ಗಳ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಬೆಂಬಲ ನೀಡಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿಯವರಿಂದ ಈ ಯೋಜನೆಯನ್ನು ಅಧಿಕೃತವಾಗಿ ಉದ್ಘಾಟಿಸಲಾಗುವುದು ಎಂದರು.

Kusum-C: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್
Kusum-C: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್

ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ