(Kusum scheme) ಕುಸುಮ್ ಬಿ ಯೋಜನೆಯಡಿಯಲ್ಲಿ ಸೌರ ಕೃಷಿ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
ಶೇ.80 ರಷ್ಟು ಸಹಾಯಧನ:
ಈ ಯೋಜನೆಯಲ್ಲಿ ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಶೇ.80 ರಷ್ಟು ಹೆಚ್ಚಿನ ಸಹಾಯಧನ ನೀಡಲಾಗುತ್ತದೆ. ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಿ ರಾಜ್ಯ ಸರ್ಕಾರವು ಸಬ್ಸಿಡಿ ಮೊತ್ತವನ್ನು ಶೇ. 30 ರಿಂದ ಶೇ. 50ಕ್ಕೆ ಹೆಚ್ಚಿಸಿದೆ. ಕುಸುಮ್ ಬಿ ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್ ಗಳು, ಮೌಂಟಿಂಗ್ ಸ್ಟ್ರಕ್ಟರ್, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ.
ಇದನ್ನೂ ಓದಿ; ಪಂಚಾಯತಿ ರಾಜ್ ನಿಂದ ಸ್ಕಾಲರ್ ಶಿಪ್; ತಿಂಗಳಿಗೆ ಸಿಗಲಿದೆ 7,000, ಹೀಗೆ ಅರ್ಜಿ ಸಲ್ಲಿಸಿ
ನೋಂದಣಿ ಹೇಗೆ?:
ರೈತರು ತಮ್ಮ ಆಧಾರ್, ಆರ್ಟಿಸಿ ಮತ್ತು ಬ್ಯಾಂಕ್ ವಿವರಗಳೊಂದಿಗೆ ಆನ್ ಲೈನ್ ಪೋರ್ಟಲ್ https://souramitra.com ಮೂಲಕ ನೋಂದಾಯಿಸಿಕೊಳ್ಳಬಹುದು.
ರೈತರ ನೋಂದಣಿ ಸಮಸ್ಯೆ ಪರಿಹರಿಸಲು ಕ್ರೆಡಲ್ನಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದ್ದು ದೂರವಾಣಿ ಸಂಖ್ಯೆ 080-22202100 ಸಂಪರ್ಕಿಸಲು ಕೋರಿದೆ.
ಇದನ್ನೂ ಓದಿ; B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಹೆಚ್ಚಿನ ಮಾಹಿತಿಗಾಗಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಕರ್ನಾಟಕ ಸರ್ಕಾರದ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿದೆ) ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






