KVP: ದೀರ್ಘಾವಧಿಯ ಹೂಡಿಕೆ ಯೋಜನೆಯನ್ನು ಹುಡುಕುತ್ತಿರುವವರಿಗೆ ಅತ್ಯುತ್ತಮ ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಒಂದಾಗಿದೆ “ಕಿಸಾನ್ ವಿಕಾಸ್ ಪತ್ರ “(ಕೆವಿಪಿ). ಇದು ದೀರ್ಘಾವಧಿಯ ಸುರಕ್ಷಿತ ಉಳಿತಾಯವನ್ನು ಉತ್ತೇಜಿಸುವ ಉದ್ದೇಶದಿಂದ ಭಾರತೀಯ ಅಂಚೆ ಕಚೇರಿ 1988 ರಲ್ಲಿ ಪ್ರಾರಂಭಿಸಿದ ಯೋಜನೆಯಾಗಿದೆ
ಸುರಕ್ಷಿತ ಹೂಡಿಕೆ ಯೋಜನೆಯನ್ನು ಬಯಸುವ ಕಿಸಾನ್ ವಿಕಾಸ್ ಪತ್ರವು ಅತ್ಯುತ್ತಮ ಯೋಜನೆಯಾಗಿದೆ.
KVP ಯೋಜನೆಯಲ್ಲಿ ಎಷ್ಟು ಹೂಡಿಕೆ ಮಾಡಬಹುದು;
* ಕನಿಷ್ಟ ರೂ.1000 ದಿಂದ ಹೂಡಿಕೆಯನ್ನು ಪ್ರಾರಂಭಿಸಬಹುದು
* ಈ ಯೋಜನೆಯಲ್ಲಿ ಹೂಡಿಕೆಗೆ ಯಾವುದೇ ಗರಿಷ್ಟ ಮಿತಿ ಇಲ್ಲ.
ಈ ಯೋಜನೆಯ ಬಡ್ಡಿದರ ಎಷ್ಟು?
ವಾರ್ಷಿಕವಾಗಿ 7.5% ಬಡ್ಡಿದರವನ್ನು ನೀಡುತ್ತದೆ.
ಅಂದರೆ ನಿಮ್ಮ ಹೂಡಿಕೆಯನ್ನು 115 ತಿಂಗಳುಗಳಲ್ಲಿ ಅಂದರೆ 9 ವರ್ಷಗಳು ಮತ್ತು 7 ತಿಂಗಳುಗಳಲ್ಲಿ ದ್ವಿಗುಣಗೊಳಿಸಲು ಖಾತರಿ ನೀಡುತ್ತದೆ. ಅಂದರೆ, ನೀವು ಈ ಯೋಜನೆಯಲ್ಲಿ 5 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಿದರೆ, 115 ತಿಂಗಳ ನಂತರ ಮೆಚ್ಯೂರಿಟಿ ಆದಾಗ 10 ಲಕ್ಷ ರೂಪಾಯಿಗಳನ್ನು ಹಿಂಪಡೆಯಬಹುದಾಗಿದೆ.
ಇದನ್ನೂ ಓದಿ: ಶಾಲೆಗಳಿಗೆ ಸರ್ಕಾರದಿಂದ ಮುಖ್ಯ ಮಾಹಿತಿ ಏನದು ಮಾಹಿತಿ? ಇಲ್ಲಿದೆ ಡಿಟೈಲ್ಸ್
50,000 ಕ್ಕಿಂತ ಹೆಚ್ಚಿನ ಹೂಡಿಕೆ ಮಾಡಬಹುದೇ?
50,000 ಕ್ಕಿಂತ ಹೆಚ್ಚಿನ ನಗದು ಠೇವಣಿಗಳಿಗೆ ಅಂಚೆ ಕಚೇರಿಯಲ್ಲಿ ಕೆಲವು ದಾಖಲೆಗಳನ್ನು ನೀಡಬೇಕಾಗುತ್ತದೆ.
* ಪ್ಯಾನ್ ಕಾರ್ಡ್
* ಸ್ಯಾಲರಿ ಸ್ಲಿಪ್,
* ಐಟಿಆರ್,
* ಬ್ಯಾಂಕ್ ಸ್ಟೇಟ್‌ಮೆಂಟ್‌ಗಳು,
* ಆಧಾರ್ ಸಂಖ್ಯೆ ಮುಂತಾದ ಕೆಲವು ದಾಖಲೆಗಳನ್ನು ಅಂಚೆ ಕಚೇರಿಯಲ್ಲಿ ನೀಡಬೇಕಾಗುತ್ತದೆ.
ಇದನ್ನೂ ಓದಿ: ವಿಧವಾ ಪಿಂಚಣಿ ಯೋಜನೆಯ ಮೊತ್ತ ಹೆಚ್ಚಳ ಎಷ್ಟು ಹೆಚ್ಚಳ ಇಲ್ಲಿದೆ ಮಾಹಿತಿ
ಯಾರು ಈ ಯೋಜನೆಯ ಖಾತೆ ತೆರೆಯಬಹುದು;
* 18 ವರ್ಷ ಮೇಲ್ಪಟ್ಟ ಯಾವುದೇ ವ್ಯಕ್ತಿ ಒಂದೇ ಖಾತೆ ಅಥವಾ ಜಂಟಿ ಖಾತೆಯನ್ನು ತೆರೆಯಬಹುದು
* ಪೋಷಕರು ತಮ್ಮ ಅಪ್ರಾಪ್ತ ವಯಸ್ಕ ಮಕ್ಕಳ ಹೆಸರಿನಲ್ಲಿ ಖಾತೆಯನ್ನು ತೆರೆಯಬಹುದು.
* ಒಬ್ಬ ವ್ಯಕ್ತಿ ಹಲವಾರು ಕಿಸಾನ್ ವಿಕಾಸ್ ಪತ್ರಗಳನ್ನು ಕೊಳ್ಳಬಹುದು.
* ಈ ಪತ್ರವನ್ನು ಸಂಬಂಧಿಸಿದ ಅಂಚೆ ಕಚೇರಿಯಲ್ಲಿ ಸ್ವೀಕೃತಿ ಪತ್ರವಾಗಿ ಪಡೆದು ಭದ್ರತೆಯಾಗಿ ಅಡಮಾನವನ್ನೂ ಇಡಬಹುದು.
* ಒಂದು ಅಂಚೆ ಕಚೇರಿಯಿಂದ ಮತ್ತೊಂದು ಕಚೇರಿಗೆ ವರ್ಗಾಯಿಸಬಹುದು. ಟ್ರಸ್ಟ್‌ಗಳು ಕೂಡ ಹಣ ಹೂಡಿಕೆ ಮಾಡಬಹುದು.
ಇದನ್ನೂ ಓದಿ: SSLC-PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ಉಚಿತ ಬಸ್ ಪ್ರಯಾಣ..!
ಯಾರು ಈ ಯೋಜನೆಯಲ್ಲಿ ಹೂಡಿಕೆ ಮಾಡುವಂತಿಲ್ಲ;
* ಅನಿವಾಸಿ ಭಾರತೀಯರು ಇದರಲ್ಲಿ ಹಣ ಹೂಡಿಕೆ ಮಾಡುವಂತಿಲ್ಲ.
ಈ ಯೋಜನೆಯ ಖಾತೆದಾರರು ಮರಣ ಹೊಂದಿದರೆ ಏನು ಮಾಡಹುದು?
ಒಂದು ವೇಳೆ ಕಿಸಾನ್ ವಿಕಾಸ್ ಪತ್ರದಲ್ಲಿ ಖಾತೆದಾರರು ಆಕಸ್ಮಿಕವಾಗಿ ಮೃತಪಟ್ಟರೆ ಅವಧಿಗೆ ಮುನ್ನ ಹೂಡಿಕೆ ಹಿಂತೆಗೆದುಕೊಂಡು ಖಾತೆಯನ್ನು ಸ್ಥಗಿತಗೊಳಿಸಬಹುದು. ಇಲ್ಲದಿದ್ದರೆ ಹೂಡಿಕೆ ಮಾಡಿದ ಎರಡೂವರೆ ವರ್ಷಗಳ ನಂತರ ಹಿಂತೆಗೆದುಕೊಳ್ಳುವ ಅವಕಾಶವೂ ಇದೆ.
ಇದನ್ನೂ ಓದಿ: ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ ಸಾಲ,ಯಾವ ಯೋಜನೆ?
ಈ ಯೋಜನೆ ಆರಂಭಿಸಲು ಅಗತ್ಯವಿರುವ ದಾಖಲೆಗಳು;
1.ವಿಳಾಸ ಪುರಾವೆ
2.ಜನನ ಪ್ರಮಾಣಪತ್ರ
3.ಆಧಾರ್ ಕಾರ್ಡ್,
4. ವೋಟರ್ ಐಡಿ,
5.KVP ಗಾಗಿ ಸರಿಯಾಗಿ ಭರ್ತಿ ಮಾಡಿದ ಅರ್ಜಿ ನಮೂನೆ
ಕಿಸಾನ್ ವಿಕಾಸ್ ಪ್ರಮಾಣಪತ್ರದ ಆಧಾರದಲ್ಲಿ ಸಾಲ ತೆಗಿಯಬಹುದೇ?
KVP ಪ್ರಮಾಣಪತ್ರದ ಆಧಾರದಲ್ಲಿ ಸಾಲ ಸುರಕ್ಷಿತ ಸಾಲಗಳನ್ನು ಪಡೆಯಲು ನೀವು ನಿಮ್ಮ KVP ಪ್ರಮಾಣಪತ್ರವನ್ನು ಆಧಾರ ಅಥವಾ ಭದ್ರತೆಯಾಗಿ ಬಳಸಬಹುದು. ಅಂತಹ ಸಾಲಗಳಿಗೆ ಬಡ್ಡಿ ದರ ತುಲನಾತ್ಮಕವಾಗಿ ಕಡಿಮೆ ಇರುತ್ತದೆ.
ಇದನ್ನೂ ಓದಿ: ಈ ಯೋಜನೆಯ ಮೂಲಕ ಸರ್ಕಾರದಿಂದ ಸಿಗಲಿದೆ 50,000 ರೂ, ಯಾವ ಯೋಜನೆ ಅರ್ಜಿ ಸಲ್ಲಿಕೆ ಹೇಗೆ?
ಕಿಸಾನ್ ವಿಕಾಸ್ ಪ್ರಮಾಣಪತ್ರ ಖಾತೆ ತೆರೆಯುವುದು ಹೇಗೆ?
ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು ಈ ಖಾತೆ ತೆರೆಯಬಹುದು.
ಇದನ್ನೂ ಓದಿ: ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಏನದು?

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





