Labour Board: ಕಾರ್ಮಿಕ ಕಾರ್ಡ್‌ ನೋಂದಣಿಗೆ ಅರ್ಜಿ ಆಹ್ವಾನ

(Labour Board) ಕಾರ್ಮಿಕ ಇಲಾಖೆಯಿಂದ ಜಾರಿಯಲ್ಲಿರುವ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಕಾರ್ಮಿಕ ಕಾರ್ಡ ಅನ್ನು ಹೊಂದಿರುವುದು ಕಡ್ದಾಯವಾಗಿದ್ದು, ಈಗಾಗಲೇ ಕಾರ್ಮಿಕ ಕಾರ್ಡ ಹೊಂದಿರುವವರು ಕಾಲ ಕಾಲಕ್ಕೆ ಕಾರ್ಮಿಕ ಕಾರ್ಡ ಅನ್ನು ನವೀಕರಣ ಮಾಡಿಕೊಳ್ಳುವುದು ಅಷ್ಟೇ ಮುಖ್ಯವಾಗಿದೆ. ಹಾಗೆಯೇ ಹೊಸದಾಗಿ ಕಾರ್ಮಿಕರಾಗಲು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್


ಹೊಸ ಕಾರ್ಡಗೆ ಒದಗಿಸಬೇಕಾದ ದಾಖಲೆಗಳು:
* ಉದ್ಯೋಗ ದೃಢೀಕರಣ ಪ್ರಮಾಣ ಪತ್ರ
* ಅರ್ಜಿದಾರ ಹಾಗೂ ಅವಲಂಬಿತರ ಆಧಾರ್ ಕಾರ್ಡ ಪ್ರತಿ
* ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್ ಪ್ರತಿ
ಅರ್ಜಿದಾರರ ಆಧಾರ್ ಕಾರ್ಡಗೆ ಲಿಂಕ್ ಅಗಿರುವ ಮೊಬೈಲ್ ಸಂಖ್ಯೆ


ಇದನ್ನೂ ಓದಿ; KSRTC ಬಸ್‌ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿ; ಏನದು? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?:
ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್/ಕಂಪ್ಯೂಟರ್ ಸೆಂಟರ್ ಅನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.


ಇದನ್ನೂ ಓದಿ; ಈ ಅಭಿವೃದ್ಧಿ ನಿಗಮ ವತಿಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ


ಕಾರ್ಮಿಕ ಮಂಡಳಿ ಯೋಜನೆಗಳು:
* ಮದುವೆ ಸಹಾಯಧನ ಪಡೆಯಬಹುದು
* ವೈದ್ಯಕೀಯ ವೆಚ್ಚಕ್ಕೆ ನೆರವು
* ಮಾಸಿಕ ಪಿಂಚಣಿ ಸೌಲಭ್ಯ
* ಶ್ರಮಸಾಮರ್ಥ್ಯ ಟೂಲ್ ಕಿಟ್
* ಉಚಿತ ಸಾರಿಗೆ ಬಸ್ ಪಾಸ್ ವಿತರಣೆ
* ಅಂತ್ಯಕ್ರಿಯೆ ವೆಚ್ಚ ನೆರವು
* ಶೈಕ್ಷಣಿಕ ಸಹಾಯಧನ ಯೋಜನೆ
* ಹೆರಿಗೆ ವೆಚ್ಚಕ್ಕೆ ಸಹಾಯಧನ ಸೌಲಭ್ಯ
* ತಾಯಿ ಮಗು ಸಹಾಯಹಸ್ತಾ ಯೋಜನೆ
* ಅಪಘಾತ ಪರಿಹಾರ ಸೌಲಭ್ಯ
* ದುರ್ಬಲತೆ ಪಿಂಚಣಿ ನೆರವು


ಇದನ್ನೂ ಓದಿ; ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ


ಕಾರ್ಮಿಕ ಕಾರ್ಡ ಹೊಂದಿರುವ ಅರ್ಹ ಫಲಾನುಭವಿಗಳು ಈ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬಹುದು.

Labour Board: ಕಾರ್ಮಿಕ ಕಾರ್ಡ್‌ ನೋಂದಣಿಗೆ ಅರ್ಜಿ ಆಹ್ವಾನ
Labour Board: ಕಾರ್ಮಿಕ ಕಾರ್ಡ್‌ ನೋಂದಣಿಗೆ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು