Labour Card | 2.48 ಲಕ್ಷ ಈ ಕಾರ್ಡ್ ರದ್ದು!

(Labour Card) ಕಾರ್ಮಿಕರ ಕಾರ್ಡ್ಗೆ ಸುಳ್ಳು ದಾಖಲೆ ನೀಡಿ ಪಡೆದುಕೊಂಡಿರುವವರಿಗೆ ಬಿಗ್ ಶಾಕ್ ಎದುರಾಗಿದೆ. ಹೌದು, 2.48 ಲಕ್ಷ ಕಾರ್ಮಿಕರ ಕಾರ್ಡ್ ರದ್ದು ಮಾಡಲಾಗಿದೆ.


ಇದನ್ನೂ ಓದಿ; ಆಧಾರ್ ಕಾರ್ಡ್ ಕುರಿತು ಮುಖ್ಯ ಮಾಹಿತಿ; ಆಧಾರ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ


ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವಿಶೇಷ ಕಾರ್ಯಾಚರಣೆ ನಡೆಸಿ ಸುಳ್ಳು ಮಾಹಿತಿ ನೀಡಿ ಪಡೆದುಕೊಂಡಿದ್ದ 2.48 ಲಕ್ಷ ಕಾರ್ಮಿಕರ ಕಾರ್ಡುಗಳನ್ನು ರದ್ದು ಮಾಡಿದೆ. ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 18.49 ಲಕ್ಷ ಮಹಿಳೆಯರು, 27.83 ಲಕ್ಷ ಪುರುಷರು ಸೇರಿ 46.42 ಲಕ್ಷ ಕಾರ್ಮಿಕರು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ಪಡೆದುಕೊಂಡಿದ್ದಾರೆ. ಇದರಲ್ಲಿ 2.48 ಲಕ್ಷ ನಕಲಿ ಕಾರ್ಮಿಕರ ಕಾರ್ಡುಗಳನ್ನು ರದ್ದು ಮಾಡಲಾಗಿದೆ.


ಇದನ್ನೂ ಓದಿ; SBI ಯಿಂದ ವಿದ್ಯಾರ್ಥಿವೇತನ; 6 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 15,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ನೋಡಿ


ಬೆಳಗಾವಿ ಜಿಲ್ಲೆಯಲ್ಲಿ 1,69,180 ಕಾರ್ಡು, ಬೀದರ್ ಜಿಲ್ಲೆಯಲ್ಲಿ 25,000, ಶಿವಮೊಗ್ಗದಲ್ಲಿ 6,900, ಉತ್ತರ ಕನ್ನಡ 4155 ಸೇರಿದಂತೆ 2,48,987 ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಕಾರ್ಮಿಕ ಕಲ್ಯಾಣ ಮಂಡಳಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ನಕಲಿ ಕಾರ್ಡ್ ಗಳು ಪತ್ತೆಯಾಗಿವೆ. ದಾಖಲಾತಿಗಳ ಪರಿಶೀಲನೆ ನಡೆಸಿ ನಕಲಿ ಕಾರ್ಮಿಕರ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.


ಇದನ್ನೂ ಓದಿ; ಬೋರ್ವೆಲ್ ಕೊರೆಸಲು ಸಿಗುತ್ತೆ ಸಹಾಯಧನ; ಈ ರೀತಿ ಅರ್ಜಿ ಸಲ್ಲಿಸಿ


ವಿವಿಧ ಸೌಲಭ್ಯವನ್ನು ಪಡೆಯಲು ಕಾರ್ಮಿಕ ಮಂಡಳಿಗೆ ಸುಳ್ಳು ದಾಖಲೆ ನೀಡಿ ಪಡೆದುಕೊಂಡಿದ್ದಾರೆ. ಆದರೆ, ಇದೀಗ ಕಾರ್ಮಿಕ ಮಂಡಳಿ ಕಾರ್ಡ್ ಗಳನ್ನು ರದ್ದು ಮಾಡಿದೆ.

Labour Card | 2.48 ಲಕ್ಷ ಈ ಕಾರ್ಡ್ ರದ್ದು!
Labour Card | 2.48 ಲಕ್ಷ ಈ ಕಾರ್ಡ್ ರದ್ದು!

ಇದನ್ನೂ ಓದಿ; ಬಿಗ್​ ಬಾಸ್ ಕನ್ನಡ ಶೋಗೆ ಸಂಕಷ್ಟ; ಕೋರ್ಟ್ ನಿಂದ ತುರ್ತು ನೋಟಿಸ್ ಜಾರಿ​; ಬಂದ್ ಆಗುತ್ತಾ ರಿಯಾಲಿಟಿ ಶೋ…?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!