Labour Cards: ಈ ಕಾರ್ಡ್ ಇದ್ರೆ ಸರ್ಕಾರದಿಂದ ಸಿಗಲಿವೆ ಈ ಸೌಲಭ್ಯಗಳು

Labour Cards: ರಾಜ್ಯದ ನೋಂದಾಯಿತ ಕಾರ್ಮಿಕರಿಗೆ ಮಂಡಳಿಯು ಹಲವಾರು ಸೌಲಭ್ಯಗಳನ್ನು ನೀಡುತ್ತದೆ. ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

ನೀವು ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಾಗಿದ್ದು,”ಕಾರ್ಮಿಕ ಕಾರ್ಡ್” (Labour Cards)  ಹೊಂದಿದ್ದಲ್ಲಿ ಮಂಡಳಿಯು ನೀಡುವ ಹಲವಾರು ಸೌಲಭ್ಯಗಳ ಸದುಪಯೋಗವನ್ನು ಪಡೆದುಕೊಳ್ಳಬಹುದು.


ಇದನ್ನೂ ಓದಿ: ಸರ್ಕಾರಿ ಕಚೇರಿಗಳ ಗಮನಕ್ಕೆ; ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ


ಕಾರ್ಮಿಕ ಕಾರ್ಡ್ ಎಂದರೇನು?
ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರ ನೀಡುವ ಗುರುತಿನ ಚೀಟಿ. ಆರೋಗ್ಯ, ವಿಮೆ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಂತಹ ವಿವಿಧ ಪ್ರಯೋಜನಗಳು ಮತ್ತು ಯೋಜನೆಗಳನ್ನು ಪಡೆಯಲು ಈ ಕಾರ್ಮಿಕ  ಕಾರ್ಡ್ ಅವರಿಗೆ ಸಹಾಯ ಮಾಡುತ್ತದೆ.

ಕಾರ್ಮಿಕ ಕಾರ್ಡ್ ನಲ್ಲಿ ದೊರೆಯುವ ಸೌಲಭ್ಯಗಳು!
* ಪಿಂಚಣಿ ಸೌಲಭ್ಯ

* ಕುಟುಂಬ ಪಿಂಚಣಿ ಸೌಲಭ್ಯ

* ದುರ್ಬಲತೆ ಪಿಂಚಣಿ

* ಟೂಲ್ ಕಿಟ್ ಸೌಲಭ್ಯ

* ಹೆರಿಗೆ ಸಹಾಯಧನ


ಇದನ್ನೂ ಓದಿ:  ಔಷಧಿ ಪ್ಯಾಕೆಟ್ ಮೇಲೆ “ರೆಡ್ ಲೈನ್” ಏಕೆ ಇರುತ್ತೆ!ಏನಿದರ ಅರ್ಥ?


* ಅಂತ್ಯಕ್ರಿಯೆ ವೆಚ್ಚ ಮತ್ತು ಅನುಗ್ರಹರಾಶಿ ಸಹಾಯಧನ

* ಶೈಕ್ಷಣಿಕ ಸಹಾಯಧನ

* ವೈದ್ಯಕೀಯ ಸಹಾಯಧನ

* ಅಪಘಾತ ಪರಿಹಾರ

* ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ

* ಮದುವೆ ಸಹಾಯಧನ

* ತಾಯಿ ಮಗು ಸಹಾಯಹಸ್ತ.


ಇದನ್ನೂ ಓದಿ: ಸರ್ಕಾರದಿಂದ ತಾಲ್ಲೂಕು ಪಂಚಾಯತಿ ನೌಕರರಿಗೆ ಗುಡ್‌ ನ್ಯೂಸ್‌


Labour Cards: ಈ ಕಾರ್ಡ್ ಇದ್ರೆ ಸರ್ಕಾರದಿಂದ ಸಿಗಲಿವೆ ಈ  ಸೌಲಭ್ಯಗಳು!
Labour Cards: ಈ ಕಾರ್ಡ್ ಇದ್ರೆ ಸರ್ಕಾರದಿಂದ ಸಿಗಲಿವೆ ಈ ಸೌಲಭ್ಯಗಳು!

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ