labour: ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ ಈ ಸಹಾಯಧನ

labour: ನೋಂದಾಯಿತ ಕಾರ್ಮಿಕರು ಮರಣ ಹೊಂದಿದ ವೇಳೆ ಅಂತ್ಯಕ್ರಿಯೆಗೆ ಮಂಡಳಿಯು ಅವರ ನಾಮ ನಿರ್ದೇಶಿತರಿಗೆ(Nominees) ಸಹಾಯಧನ ನೀಡುತ್ತದೆ. ಈ ಸೌಲಭ್ಯ ಪಡೆಯಲು ಮೃತ ಫಲಾನುಭವಿಯ ವಯಸ್ಸು 60 ವರ್ಷದೊಳಗಿರಬೇಕು.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್‌ಶಿಪ್! ಈ ರೀತಿ ಮಾಡಿ ಅರ್ಜಿ ಸಲ್ಲಿಸಿ


ನೋಂದಾಯಿತ ಕಾರ್ಮಿಕರು ಮರಣಹೊಂದಿದ ವೇಳೆ ಅವರ ಅಂತ್ಯಕ್ರಿಯೆಗೆ ಮಂಡಳಿಯು ಅವರ ನಾಮ ನಿರ್ದೇಶಿತರಿಗೆ(Nominees) ಸಹಾಯಧನವನ್ನು ನೀಡುತ್ತದೆ ಇದರಿಂದ ಕಾರ್ಮಿಕರ ಕುಟುಂಬಕ್ಕೆ ಹಣದ ಸಹಾಯವಾಗಲಿದೆ.


ಇದನ್ನೂ ಓದಿ:  ಮಹಿಳೆಯರು 1000 ಹೂಡಿಕೆ ಮಾಡಿ 32,000 ಪಡೆಯಬಹುದು ಹೇಗೆ ಗೊತ್ತಾ…? ಏನಿದು ಸ್ಕಿಮ್?


ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
* ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ
* ರೇಷನ್ ಕಾರ್ಡ್ ಪ್ರತಿ
* ಬ್ಯಾಂಕ್ ಪಾಸ್ ಬುಕ್ ಪ್ರತಿ
* ಮರಣ ಪ್ರಮಾಣ ಪತ್ರ
* ಅವಲಂಬಿತರ ಸ್ವಯಂ ದೃಢೀಕೃತ ಆಧಾರ್ ಕಾರ್ಡ್ ಪ್ರತಿ


ಇದನ್ನೂ ಓದಿ:  ಕಾರ್ಮಿಕರಿಗೆ ಪ್ರತಿ ತಿಂಗಳು ಸಿಗಲಿದೆ 1000! ಈ ಕೆಲಸ ಮಾಡಿ ಸಾಕು


ಫಲಾನುಭವಿಯು ಮೃತಪಟ್ಟ ದಿನಾಂಕದಿಂದ ಒಂದು ವರ್ಷದೊಳಗೆ ಅರ್ಜಿ ಸಲ್ಲಿಸಿದಲ್ಲಿ ಮಾತ್ರ ಮೃತ ಫಲಾನುಭವಿಯ ನಾಮ ನಿರ್ದೇಶಿತರು(Nominees) ಈ ಸೌಲಭ್ಯ ಪಡೆದುಕೊಳ್ಳಬಹುದು.

labour: ಕಾರ್ಮಿಕರಿಗೆ ಸರ್ಕಾರದಿಂದ  ಸಿಗಲಿದೆ  ಈ ಸಹಾಯಧನ
labour: ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ ಈ ಸಹಾಯಧನ

ಇದನ್ನೂ ಓದಿ: ಈ ಯೋಜನೆಯಲ್ಲಿ ಹೆಣ್ಣು ಮಕ್ಕಳಿಗೆ ಸಿಗಲಿದೆ 50 ಲಕ್ಷ! ಯಾವ ಯೋಜನೆ?


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ