Lakhpati Didi Scheme:ಮಹಿಳೆಯರಿಗೆ ಸ್ವತಂ ಉದ್ಯೋಗ ಪ್ರಾರಂಭಿಸುವ ಆಸಕ್ತಿ ಇದ್ದರೆ ಕೇಂದ್ರ ಸರ್ಕಾರದ ಈ ಯೋಜನೆಯಡಿಯಲ್ಲಿ ಬಡ್ಡಿ ರಹಿತ 5 ಲಕ್ಷ ರೂಪಾಯಿಗಳ ಸಾಲ ಸೌಲಭ್ಯ ಪಡೆಯಬಹುದು. ಹಾಗಾದರೆ ಯಾವುದು ಈ ಯೋಜನೆ ಎಂಬುದು ಇಲ್ಲಿದೆ ಮಾಹಿತಿ.
ಇದನ್ನೂ ಓದಿ; ಯಾವುದೇ ಗ್ಯಾರಂಟಿ ಬೇಕಿಲ್ಲ!; ಕೇಂದ್ರ ಸರ್ಕಾರದಿಂದಲೇ ಸಿಗುತ್ತೆ 2 ಲಕ್ಷ ಲೋನ್; ಹೇಗೆ? ಇಲ್ಲಿದೆ ಡಿಟೈಲ್ಸ್
ಲಕ್ಷಪತಿ ದೀದಿ ಯೋಜನೆ:
ಈ ಯೋಜನೆಯ ಅಡಿಯಲ್ಲಿ ಮಹಿಳೆಯರು ಸ್ವಸಹಾಯ ಸಂಘಗಳ ಮೂಲಕ ಬಡ್ಡಿ ರಹಿತ 5 ಲಕ್ಷ ರೂಪಾಯಿಗಳ ಸಾಲ ಸೌಲಭ್ಯ ಪಡೆಯಬಹುದು.
ಇದನ್ನೂ ಓದಿ; ನೌಕರರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗ; 1,930 ಹುದ್ದೆಗಳಿಗೆ ಅರ್ಜಿ ಆಹ್ವಾನ
Lakhpati Didi Scheme:ಹಾಗಾದರೆ ಈ ಯೋಜನೆಯ ಪ್ರಯೋಜನೆಗಳು ಏನು?;
ನಮ್ಮ ದೇಶದಲ್ಲಿ ಸುಮಾರು 83 ಲಕ್ಷ ಸ್ವಸಹಾಯ ಸಂಘಗಳು ಇದ್ದು ಇವುಗಳಲ್ಲಿ 9 ಕೋಟಿ ಮಹಿಳೆಯರು ಸದಸ್ಯತ್ವ ಪಡೆದುಕೊಂಡಿದ್ದಾರೆ. ಮಹಿಳೆಯರ ವಾರ್ಷಿಕ ಆದಾಯ ಸಹಜವಾಗಿಯೇ ಕಡಿಮೆ ಇರುತ್ತದೆ. ಆದರೆ ಅದನ್ನು ಕನಿಷ್ಠ ಒಂದು ಲಕ್ಷ ರೂಪಾಯಿಗಳಿಗೆ ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಲಕ್ಷಪತಿ ದೀದಿ ಯೋಜನೆಯನ್ನು ಜಾರಿಗೆ ತಂದಿದೆ.
ಇದನ್ನೂ ಓದಿ; ಈ ಯೋಜನೆಯಡಿ ಪ್ರತಿ ತಿಂಗಳು 3000 ಹಣ; ಕೂಡಲೇ ಈ ಕೆಲಸ ಮಾಡಿ
ಈ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ 5 ಲಕ್ಷ ರೂ. ಗಳ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ. ಜೊತೆಗೆ ಮಹಿಳೆಯರಿಗೆ ಅಗತ್ಯ ಇರುವ ತರಬೇತಿಯನ್ನು ಕೂಡ ಕೊಡಲಾಗುತ್ತದೆ. ಯಾವುದೇ ಮೇಳಗಳಲ್ಲಿ ಅಥವಾ ಡಿಪಾರ್ಟೆಂಟ್ ಸ್ಟೋರ್ ಗಳಲ್ಲಿ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಿ ಆ ಹಣವನ್ನು ಮಹಿಳೆಯರಿಗೆ ಆದಾಯದ ರೂಪದಲ್ಲಿ ಒದಗಿಸಲಾಗುತ್ತದೆ. ಈಗಾಗಲೇ ಉತ್ತರ ಭಾರತದಲ್ಲಿ ಮಾತ್ರ ಜಾರಿಯಲ್ಲಿ ಇದ್ದ ಯೋಜನೆ, ದೇಶಾದ್ಯಂತ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.(Lakhpati Didi Scheme:)

ಪ್ರಮುಖ ಸುದ್ದಿಗಳನ್ನು ಓದಿ
- ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
- ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
- ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply