(Lakhpati Didi) ಮಹಿಳೆಯರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅಲ್ಲದೆ ಸ್ವ ಉದ್ಯೋಗ ಹಾಗೂ ಇನ್ನೀತರ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲವನ್ನು ಕೂಡ ನೀಡುತ್ತಿದೆ. ಅದೇ ರೀತಿ ಇದೀಗ ಕೇಂದ್ರ ಸರ್ಕಾರದ ಈ ಯೋಜನೆಯಲ್ಲೂ ಕೂಡ 5 ಲಕ್ಷದ ವರೆಗೆ ಬಡ್ಡಿ ಇಲ್ಲದೆ ಸಾಲ ನೀಡುತ್ತದೆ. ಹಾಗಾದರೆ ಯಾವ ಯೋಜನೆ, ಯಾರು ಅರ್ಹರು, ಏನೆಲ್ಲಾ ದಾಖಲೆಗಳು ಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಯಾವ ಯೋಜನೆಯಲ್ಲಿ 5 ಲಕ್ಷ ಸಾಲ:
ಲಕ್ ಪತಿ ದೀದಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ರೆ 5 ಲಕ್ಷ ರೂಪಾಯಿಗಳವರೆಗೆ ಸಾಲ ನೀಡಲಾಗುತ್ತದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಉದ್ಯಮಶೀಲತೆ ಕ್ಷೇತ್ರದಲ್ಲಿ ಅವರನ್ನು ಮುಂದೆ ತರುವುದು ಈ ಯೋಜನೆಯ ಉದ್ದೇಶವಾಗಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
ಈ ಯೋಜನೆಯಡಿ, ದೇಶಾದ್ಯಂತ ಹಳ್ಳಿಗಳಲ್ಲಿ 3 ಕೋಟಿ ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲಾಗುತ್ತದೆ. ಇದಲ್ಲದೆ, ಈ ಯೋಜನೆಯಡಿ ಮಹಿಳೆಯರು ಯಾವುದೇ ಬಡ್ಡಿಯಿಲ್ಲದೆ 1 ಲಕ್ಷದಿಂದ 5 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಪಡೆಯುತ್ತಾರೆ. ಇದರೊಂದಿಗೆ, ಸರ್ಕಾರವು ಅವರಿಗೆ ಉತ್ತಮ ಮಾರುಕಟ್ಟೆ ಬೆಂಬಲವನ್ನು ಒದಗಿಸುತ್ತದೆ.
ಇದನ್ನೂ ಓದಿ: ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
ಹಾಗಾದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಯಾವುದು?:
* ಆಧಾರ್ ಕಾರ್ಡ್
* ಪಾನ್ ಕಾರ್ಡ್
* ವಿಳಾಸ ಪುರಾವೆ
* ಆದಾಯ ಪ್ರಮಾಣ ಪತ್ರ
* ಮೊಬೈಲ್ ಸಂಖ್ಯೆ
* ಬ್ಯಾಂಕ್ ಖಾತೆ ವಿವರಗಳು
* ಪಾಸ್ಪೋರ್ಟ್ ಫೋಟೋ
* ಇಮೇಲ್ ಐಡಿ
ಇದನ್ನೂ ಓದಿ: ಬರದಿಂದ ಕಂಗೆಟ್ಟಿರುವ ರೈತರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು:
* ಈ ಯೋಜನೆಗೆ ಅರ್ಜಿ ಸಲ್ಲಿಸಲು ಸ್ವ ಸಹಾಯ ಸಂಘದ ಗುಂಪಿನಲ್ಲಿ ಇರಬೇಕು.
* ಅಲ್ಲದೆ ಭಾರತೀಯರು ಎಲ್ಲರು ಈ ಯೋಜನೆಗೆ ಅರ್ಹರು
* ವಯೋಮಿತಿಯ ಅವಶ್ಯಕತೆ ಇರುವುದಿಲ್ಲ.

ಇದನ್ನೂ ಓದಿ: ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್






