Land map: ಮೊಬೈಲ್ ನಲ್ಲೇ ಪಡೆಯಿರಿ ಜಮೀನಿನ ಪೋಡಿ ನಕ್ಷೆ

(Land map:) ರಾಜ್ಯ ಸರ್ಕಾರವು ರೈತರ ಅನುಕೂಲಕ್ಕಾಗಿ ಪೋಡಿ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ಅವಕಾಶ ನೀಡಿದೆ. ಹಾಗಾದರೆ ಡೌನ್‌ ಲೋಡ್‌ ಮಾಡುವುದು ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ


ಮೊದಲು ಅಧಿಕೃತ ವೆಬ್ ಸೈಟ್ https://bhoomojini.karnataka.gov.in/Service27 ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಭೂ ಕಂದಾಯ ಇಲಾಖೆಯ ಸ್ವಾವಲಂಬಿ ಆಯಪ್ ಪೇಜ್ ಓಪನ್ ಆಗುತ್ತದೆ. ರೈತರು ಮೊಬೈಲ್ ನಂಬರ್ ಹಾಕಿ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು.

ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಹೊಸ ಅರ್ಜಿ ಮೇಲೆ ಕ್ಲಿಕ್ ಮಾಡಿ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಬೇಕು. ಆಧಾರ್ ಕಾರ್ಡ್ ನಲ್ಲಿರುವ ಹೆಸರನ್ನು ನಮೂದಿಸಿ ಮುಂದಿನ ಪ್ರಕ್ರಿಯೆ ಪೂರ್ಣಗೊಳಿಸಿದರೆ ಪೋಡಿ ನಕ್ಷೆ ಸಿಗುತ್ತದೆ.


ಇದನ್ನೂ ಓದಿ: ರಾಜ್ಯದ ಕಾರ್ಮಿಕರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ; ಸಿಗಲಿದೆ ಪಿಂಚಣಿ ಸೌಲಭ್ಯ, ಕಂಪ್ಲೀಟ್‌ ಡಿಟೈಲ್ಸ್‌ ಗಾಗಿ ಇಲ್ಲಿ ಕ್ಲಿಕ್‌ ಮಾಡಿ


ಇನ್ನು ಕಂದಾಯ ಇಲಾಖೆಯು ಕರ್ನಾಟಕದ ಜನರಿಗೆ ಪ್ರತಿ ಹಳ್ಳಿಯ ಕಂದಾಯ ನಕ್ಷೆಯನ್ನು ಆನ್ ಲೈನ್ ಮೂಲಕವೇ ಡೌನ್ ಲೋಡ್ ಮಾಡಿಕೊಳ್ಳೋದಕ್ಕೆ ಅವಕಾಶ ನೀಡಲಾಗಿದೆ. ಇದಕ್ಕಾಗಿ ನೀವು https://landrecords.karnataka.gov.in/service3/ ಗೆ ಭೇಟಿ ನೀಡಿ.

Land map: ಮೊಬೈಲ್ ನಲ್ಲೇ ಪಡೆಯಿರಿ ಜಮೀನಿನ ಪೋಡಿ ನಕ್ಷೆ
Land map: ಮೊಬೈಲ್ ನಲ್ಲೇ ಪಡೆಯಿರಿ ಜಮೀನಿನ ಪೋಡಿ ನಕ್ಷೆ

ಇತ್ತೀಚಿನ ಜನಪ್ರಿಯ ಸುದ್ದಿಗಳು (Land map:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ