(Land Map:) ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಕುಳಿತಲ್ಲೇ ಪೋಡಿ ನಕ್ಷೆಯನ್ನು ಡೌನ್ ಲೋಡ್ ಮಾಡಲು ಅವಕಾಶ ಕಲ್ಪಿಸಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ
ಹೌದು, ಈ ಡಿಜಿಟಲ್ ಆ್ಯಪ್ ಮೂಲಕ ಸರಳ ಹಾಗೂ ವೇಗವಾಗಿ ಕಡತವನ್ನು ತಯಾರಿಸಬಹುದಾಗಿದೆ. ಜೊತೆಗೆ ಪೋಡಿ ನಕ್ಷೆ ಮಾಡಿಸುವುದಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವುದಕ್ಕಾಗಿ ಸರ್ಕಾರ ಮೊಬೈಲ್ ನಲ್ಲಿ ಜಮೀನಿನ ಪೋಡಿ ನಕ್ಷೆ ಪಡೆಯಲು ಅವಕಾಶ ನೀಡಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಹಾಗಾದರೆ ಜಮೀನಿನ ಪೋಡಿ ನಕ್ಷೆಯನ್ನು ಡೌನ್ ಲೋಡ್ ಮಾಡುವುದು ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
* ಮೊದಲು ಅಧಿಕೃತ ವೆಬ್ ಸೈಟ್ https://bhoomojini.karnataka.gov.in/Service27 ಗೆ ಭೇಟಿ ನೀಡಿ.
* ಭೂ ಕಂದಾಯ ಇಲಾಖೆಯ ಸ್ವಾವಲಂಬಿ ಆಯಪ್ ಪೇಜ್ ಓಪನ್ ಆಗುತ್ತದೆ. ಇಲ್ಲಿ ಮೊಬೈಲ್ ನಂಬರ್ ಕ್ಯಾಪ್ಚ್ಯಾ ಕೋಡ್ ನಮೂದಿಸಿ.
* ನಂತರ ಮೊಬೈಲ್ ಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.
* ಅಲ್ಲಿ ಹೊಸ ಅರ್ಜಿ ಮೇಲೆ ಕ್ಲಿಕ್ ಮಾಡಿ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ.
* ಆಧಾರ್ ಕಾರ್ಡ್ ನಲ್ಲಿರುವ ಹೆಸರನ್ನು ನಮೂದಿಸಿ ಮುಂದಿನ ಪ್ರಕ್ರಿಯೆ ಪೂರ್ಣಗೊಳಿಸಿದರೆ ಪೋಡಿ ನಕ್ಷೆ ಸಿಗುತ್ತದೆ.

ಇದನ್ನೂ ಓದಿ; ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






