(land ownership: ) ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಜನತೆಗೆ ಗುಡ್ ನ್ಯೂಸ್ ನೀಡಿದ್ದು, ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳು 2025-26ನೇ ಸಾಲಿನಲ್ಲಿ ಈ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಯಾವುದೆಲ್ಲಾ ಯೋಜನೆಗೆ ಅರ್ಜಿ ಆಹ್ವಾನ:
* ನೇರಸಾಲ ಯೋಜನೆ
* ಉದ್ಯಮ ಶೀಲತಾ ಯೋಜನೆ
* ಸ್ವಾವಲಂಭಿ ಸಾರಥಿ ಯೋಜನೆ
* ಮೈಕ್ರೋ ಕ್ರೆಡಿಟ್ ಕಿರುಸಾಲ ಯೋಜನೆ
* ಭೂ ಒಡೆತನ ಯೋಜನೆ
ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸಿಗಲಿದೆ 5000 ರೂ; ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ www.suvidha.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಗ್ರಾಮಒನ್, ಬೆಂಗಳೂರುಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಈಗಾಗಲೇ ಸುವಿಧಾ ಪೋರ್ಟಲ್ನಲ್ಲಿ ಈ ಹಿಂದೆ ಅರ್ಜಿ ಸಲ್ಲಿಸಿರುವವರು ಮತ್ತೆ ಅರ್ಜಿ ಸಲ್ಲಿಸಬೇಕಾಗಿಲ್ಲ. ಸರ್ಕಾರದ ಸಾಂಸ್ಥಿಕ ಕೋಟ ಮತ್ತು ಮಂಡಳಿ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವವರು ಸಹ ಸೇವಾ ಸಿಂಧು ಪೋರ್ಟಲ್ನಲ್ಲೆ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: ಬುಧನ ಡಬಲ್ ಗೋಚಾರ; ಈ 4 ರಾಶಿಗೆ ಡಬಲ್ ಧಮಾಕ!
ಇತ್ತೀಚಿನ ಜನಪ್ರಿಯ ಸುದ್ದಿಗಳು (land ownership: )
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





