Land Route: ಜಮೀನು ದಾರಿಗೆ ಹೊಸ ನಿಯಮ ಜಾರಿ

(Land Route) ಕೃಷಿ ಜಮೀನಿಗೆ ದಾರಿ ಕುರಿತು ರಾಜ್ಯ ಸರ್ಕಾರದಿಂದ ರೈತರಿಗೆ ಮಹತ್ವದ ಸೂಚನೆಯನ್ನು ನೀಡಿದೆ. ಏನದು ಮಹತ್ವದ ಸೂಚನೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ


ಇದನ್ನೂ ಓದಿ; ರೇಷನ್‌ ಕಾರ್ಡ್‌ʼಗೆ ಹೆಸರು ಸೇರ್ಪಡೆ ಮಾಡ್ಬೇಕಾ?; ಹಾಗಿದ್ರೆ ಈ ಸ್ಟೆಪ್‌ ಫಾಲೋ ಮಾಡಿ ಅರ್ಜಿ ಸಲ್ಲಿಸಿ


ರೈತರು ತಮ್ಮ ಜಮೀನಿಗೆ ತೆರಳಲು ಅಥವಾ ಕೃಷಿ ಸಲಕರಣೆಗಳನ್ನು ಸಾಗಿಸಲು ರೈತರುಗಳಿಗೆ ತೊಂದರೆಯಾಗುತ್ತಿದ್ದು, ಈ ಕುರಿತು ಹಲವು ದೂರುಗಳು ಕೂಡ ದಾಖಲಾಗಿದೆ. ಅಲ್ಲದೆ ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ದರೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ/ಅಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿದೆ.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!


ಹೀಗಾಗಿ ಕಂದಾಯ ಇಲಾಖೆಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ಅವಕಾಶ ನೀಡಲಾಗುತ್ತಿದೆ. ನೀವು ನಿಮ್ಮೂರಿನ ಕಂದಾಯ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಡೌನ್‌ ಲೋಡ್‌ ಮಾಡುವುದು ಹೇಗೆ?; ಇಲ್ಲಿದೆ ನೋಡಿ:
* ಇದಕ್ಕಾಗಿ ನೀವು https://landrecords.karnataka.gov.in/service3/ ಗೆ ಭೇಟಿ ನೀಡಿ.
* ನಂತರ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮದ ಆಯ್ಕೆಯನ್ನು ತೋರಿಸುತ್ತದೆ ಅದನ್ನು ಆಯ್ಕೆ ಮಾಡಿಕೊಳ್ಳಿ.
* ಇದಾದ ಬಳಿಕ ನಿಮ್ಮ ಹೋಬಳಿಯ ಸಂಪೂರ್ಣ ಹಳ್ಳಿಗಳ ಕಂದಾಯ ನಕ್ಷೆಯನ್ನು ಪಿಡಿಎಫ್ ಪಾರ್ಮೆಟ್ ನಲ್ಲಿ ತೋರಿಸಲಿದೆ.
* ನೀವು ನಿಮಗೆ ಬೇಕಾದ ಹಳ್ಳಿಯ ಕಂದಾಯ ನಕ್ಷೆಯನ್ನು ಪಕ್ಕದಲ್ಲಿ ಕಾಣುವಂತ ಪಿಡಿಎಫ್ ಮೇಲೆ ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Land Route: ಜಮೀನು ದಾರಿಗೆ ಹೊಸ ನಿಯಮ ಜಾರಿ
Land Route: ಜಮೀನು ದಾರಿಗೆ ಹೊಸ ನಿಯಮ ಜಾರಿ

ಇದನ್ನೂ ಓದಿ; ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್‌ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!