(Land survey) ಇನ್ಮುಂದೆ ಕೇವಲ 10 ನಿಮಿಷದಲ್ಲಿ ಜಮೀನು ಸರ್ವೆ ಮಾಡಬಹುದು. ಅದು ಹೇಗೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಸರ್ವೇ ಆಯುಕ್ತರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 465 ಭೂ ಮಾಪಕರಿಗೆ ಈ ಆಧುನಿಕ ತಂತ್ರಜ್ಞಾನವುಳ್ಳ ರೋವರ್ ಅನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ವಿತರಿಸಿದ್ದಾರೆ. ಈ ಮೂಲಕ ಕಂದಾಯ ಇಲಾಖೆಯು ಜಮೀನು ಸರ್ವೇ ಮಾಡುವ ವಿಧಾನದಲ್ಲಿ ಐತಿಹಾಸಿಕ ಬದಲಾವಣೆ ತಂದಿದ್ದು, ಚೈನ್ ಬದಲಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್ ಉಪಕರಣದ ಮೂಲಕ ಸರ್ವೆ ಮಾಡಲಾಗುತ್ತದೆ.
10 ನಿಮಿಷದಲ್ಲಿ ಕೆಲಸ ಮುಕ್ತಾಯ:
ಸರ್ವೇ ಮಾಡಲು ಕನಿಷ್ಟ 70 ನಿಮಿಷ ಅದನ್ನು ನಕ್ಷೆ ಮಾಡಲು 3 ಗಂಟೆ ಸಮಯ ವ್ಯರ್ಥವಾಗುತ್ತಿತ್ತು. ಆದರೆ, ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್ ಈ ಕೆಲಸವನ್ನು ಕೇವಲ 10 ನಿಮಿಷಕ್ಕೆ ಮುಗಿಸಲಿದೆ.
ಇದನ್ನೂ ಓದಿ: ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!; ಶೇ.90 ರಂತೆ ಸಹಾಯಧನ
ಕಂದಾಯ ಸಚಿವರಿಂದ ಮಾಹಿತಿ:
ಕಳೆದ 200 ವರ್ಷದಲ್ಲಿ ಪ್ರಪಂಚ ಇಷ್ಟು ಬದಲಾದರೂ ನಮ್ಮ ವಿಧಿ-ವಿಧಾನ ಹಾಗೆ ಇದೆ. ಆದರೆ ಇದೀಗ ಸರ್ವೇ ಕೆಲಸವನ್ನು ತಾಂತ್ರಿಕಗೊಳಿಸದೆ ಕೆಲಸ ಮಾಡಲು ಜನ ಇದ್ದಾರೆ ಎಂದು ಉಢಾಫೆಯಿಂದ ನೌಕರರ ಮೇಲೆ ಹೊರೆ ಹಾಕುವುದು ಅಮಾನವೀಯ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ನಡವಳಿಕೆ ಎಂದು ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಜಾಬ್ ಆಫರ್; 10th ವಿದ್ಯಾರ್ಹತೆ, 21,413 ಹುದ್ದೆ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ
ರೋವರ್ ಸರ್ವೇಯಲ್ಲಿ ಅಕ್ರಮ ಇಲ್ಲ:
ರೋವರ್ ಸರ್ವೇಯಲ್ಲಿ ಅಕ್ರಮಗಳಿಗೆ ಆಸ್ಪದ ಇರುವುದಿಲ್ಲ. ಹೀಗಾಗಿ ಇಲಾಖೆಯಲ್ಲಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಜನರಿಗೆ ತ್ವರಿತ ಸರ್ವೇ ಮಾಡಿಕೊಡುವುದು ಹಾಗೂ ಅಧಿಕಾರಿಗಳಿಗೆ ಕೆಲಸದ ಒತ್ತಡ ಕಡಿಮೆ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಇನ್ನು ನಾಲ್ಕು ದಿನಗಳಲ್ಲಿ 2000 ಹಣ ಜಮಾ!; ಪ್ರಧಾನಿಯಿಂದಲೇ ಹಣ ರಿಲೀಸ್!, ಯಾವ ಹಣ?
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





