(land surveyor recruitment) ಕರ್ನಾಟಕ ಲೋಕಸೇವಾ ಆಯೋಗದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಬಿಪಿಎಲ್ ಕಾರ್ಡ್ ಇದ್ರೆ ನಿಮ್ಮ ಮಕ್ಕಳಿಗೆ ಉಚಿತ ಶಿಕ್ಷಣ!; ಹೇಗೆ.. ಏನು ನಿಯಮ..?
ಹುದ್ದೆಯ ವಿವರ:
ಗ್ರೂಪ್ ಸಿ ಭೂ ಮಾಪಕ
ಹುದ್ದೆ ಸಂಖ್ಯೆ:
364
ಇದನ್ನೂ ಓದಿ; PM ಕಿಸಾನ್ ಯೋಜನೆಯ ನೋಂದಣಿ ಹೇಗೆ ಮಾಡೋದು..; ಸಿಂಪಲ್ ಸ್ಟೆಪ್ಸ್ ಇಲ್ಲಿವೆ!
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಏಪ್ರಿಲ್ 10 2024
ಇದನ್ನೂ ಓದಿ; SVC ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಉದ್ಯೋಗ;113 ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ:
* ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಬಿ.ಇ. (ಸಿವಿಲ್) / ಬಿ.ಟೆಕ್ (ಸಿವಿಲ್) ಅಥವಾ ಡಿಪ್ಲೋಮಾ (ಸಿವಿಲ್ ಎಂಜಿನಿಯರಿಂಗ್) ಉತ್ತೀರ್ಣರಾಗಿರಬೇಕು ಅಥವಾ
* ಪಿಯುಸಿ ಅಥವಾ ಸಿಬಿಎಸ್‌ಇ ಅಥವಾ ಐಸಿಎಸ್‌ಇಯ 12ನೇ ತರಗತಿ ಉತ್ತೀರ್ಣರಾಗಿರಬೇಕು (ಗಣಿತ ವಿಷಯದಲ್ಲಿ 60% ಅಂಕ ಪಡೆದಿರಬೇಕು) ಅಥವಾ
* ಕರ್ನಾಟಕ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್ & ಸಿಟಿ ಸರ್ವೆಯ ಪದವಿ ಪೂರ್ವ ಡಿಪ್ಲೋಮಾ ಉತ್ತೀರ್ಣವಾಗಿರಬೇಕು ಇಲ್ಲವೇ
* ಕರ್ನಾಟಕ ಸರ್ಕಾರದ ಉದ್ಯೋಗ ಮತ್ತು ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೆ ಟ್ರೇಡ್ ನಲ್ಲಿ ತೇರ್ಗಡೆಯಾಗಿರಬೇಕು.
ಇದನ್ನೂ ಓದಿ; ಬಿರುಬಿಸಿಲಿಗೆ ಬೆಳೆನಾಶದ ಭಯ; ರೈತರು ಬೆಳೆವಿಮೆ ಯೋಜನೆಯ ಲಾಭ ಪಡೆಯುವುದು ಹೇಗೆ?, ಇಲ್ಲಿದೆ ಡೀಟೇಲ್ಸ್
ವಯೋಮಿತಿ:
ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಇದನ್ನೂ ಓದಿ; ಕುರಿ, ಕೋಳಿ ಸಾಕಾಣಿಕೆಗೆ ಸಿಗಲಿದೆ ಸಾಲ!; ಬರೋಬ್ಬರಿ 30 ಲಕ್ಷ ಸಬ್ಸಿಡಿ ಸಾಲ!; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಡಿಟೈಲ್ಸ್
ಅರ್ಜಿ ಶುಲ್ಕ:
* ಸಾಮಾನ್ಯ ಮತ್ತು ಇತರ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 600 ರೂ.
* ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ) ಅಭ್ಯರ್ಥಿಗಳು 300 ರೂ.
* ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸ ಬೇಕಾಗಿಲ್ಲ.
ಆಯ್ಕೆ ವಿಧಾನ:
* ಸ್ಪರ್ಧಾತ್ಮಕ ಪರೀಕ್ಷೆ
* ಡಾಕ್ಯುಮಂಎಟ್ ಪರಿಶೀಲನೆ
* ವೈದ್ಯಕೀಯ ಪರೀಕ್ಷೆಯ ಮೂಲಕ
ಇದನ್ನೂ ಓದಿ; ಪಿಎಂ-ಕಿಸಾನ್ ಯೋಜನೆಯ 17 ನೇ ಕಂತು ಈ ದಿನಾಂಕದಂದು ಬಿಡುಗಡೆ; ಫಲಾನುಭವಿಯ ಸ್ಥಿತಿ ಪರಿಶೀಲಿಸುವುದು ಹೇಗೆ ? ಇಲ್ಲಿದೆ ಮಾಹಿತಿ
ವೇತನ:
23,500 -47,650
ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ:
https://kpsc.kar.nic.in/
ಇದನ್ನೂ ಓದಿ; ಕೇಂದ್ರ ಸರ್ಕಾರದ ಯೋಜನೆ; ಬಡ್ಡಿ ಇಲ್ಲದೆ ಸಿಗುತ್ತೆ 10-50 ಸಾವಿರ ಸಾಲ!
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
* ಗ್ರೂಪ್ ಸಿ ಹೈದರಾಬಾದ್-ಕರ್ನಾಟಕ ವೃಂದ

ಇದನ್ನೂ ಓದಿ; ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಉದ್ಯೋಗ; 44 ಹುದ್ದೆಗಳಿಗೆ ಅರ್ಜಿ ಆಹ್ವಾನ







Leave a Reply