Laptop 25: ವಿದ್ಯಾರ್ಥಿಗಳ ಗಮನಕ್ಕೆ: ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ

(Laptop 25:) ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ: ಕೂಡಲೇ ಅರ್ಜಿ ಸಲ್ಲಿಸಿ


ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ಲ್ಯಾಪ್ ಟಾಪ್ ಯೋಜನೆಯಡಿ ಸಫಾಯಿ ಕರ್ಮಚಾರಿ/ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್ ಮತ್ತು ಅವರ ಅವಲಂಬಿತ ಮಕ್ಕಳು B.Com, B.Sc. BBM, MBBS, M.Com, MA, M.Sc, M.Tech, MBA ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆಫ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ನ್ನೂ ಓದಿ: ಆಧಾರ್‌ & ರೇಷನ್‌ ಕಾರ್ಡ್‌ ಇದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ವಿದ್ಯಾರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿಗಳು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, #48, 2ನೇ ಮುಖ್ಯರಸ್ತೆ, ಪ್ಯಾಲೇಸ್ ಗುಟ್ಟಹಳ್ಳಿ, ಬೆಂಗಳೂರು ನಗರ ಜಿಲ್ಲೆ ಇಲ್ಲಿ ಡಿಸೆಂಬರ್ 16, 2025 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29550603 ಗೆ ಸಂರ್ಪಕಿಸಬಹುದಾಗಿದೆ.

Laptop 25: ವಿದ್ಯಾರ್ಥಿಗಳ ಗಮನಕ್ಕೆ: ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ
Laptop 25: ವಿದ್ಯಾರ್ಥಿಗಳ ಗಮನಕ್ಕೆ: ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ

ನ್ನೂ ಓದಿ: ವಿದ್ಯಾಸಿರಿ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ


ಇತ್ತೀಚಿನ ಜನಪ್ರಿಯ ಸುದ್ದಿಗಳು (Laptop 25:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ

Public Desclimer 

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.