(Laptop) ಸಫಾಯಿ ಕರ್ಮಚಾರಿ ಕುಟುಂಬದ ಮಕ್ಕಳಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ.
ಇದನ್ನೂ ಓದಿ; ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
ಹೌದು, ಪ್ರಸಕ್ತ ಸಾಲಿನಲ್ಲಿ ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್, ಸಫಾಯಿ ಕರ್ಮಚಾರಿ ಕುಟುಂಬದ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಲ್ಯಾಪ್ ಟಾಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ; PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
ಈ ಅರ್ಹತೆ ಹೊಂದಿರುವುದು ಕಡ್ಡಾಯ:
ಬಿ.ಕಾಂ, ಬಿ.ಎಸ್ಸಿ, ಎಂ.ಕಾಂ, ಎಂ.ಎಸ್ಸಿ, ಬಿ.ಇ, ಎಂ.ಟೆಕ್ ವಿದ್ಯಾಭ್ಯಾಸ ಮಾಡುತ್ತಿರಬೇಕು.
ಇದನ್ನೂ ಓದಿ; ಪಂಚಾಯತಿ ರಾಜ್ ನಿಂದ ಸ್ಕಾಲರ್ ಶಿಪ್; ತಿಂಗಳಿಗೆ ಸಿಗಲಿದೆ 7,000, ಹೀಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಹೇಗೆ?
ಅರ್ಜಿದಾರರು ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ, ನಂ.337/16ಎ-16, ಗಣೇಶ್ ಲೇಔಟ್ 1ನೇಕ್ರಾಸ್ ಪಿ.ಬಿ.ರಸ್ತೆ ದಾವಣಗೆರೆಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು ಎಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.
ಇದನ್ನೂ ಓದಿ; ನೌಕಾಪಡೆಯಲ್ಲಿ ಜಾಬ್ ಆಫರ್; 10th, PUC ವಿದ್ಯಾರ್ಹತೆ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
NOTE: ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್ ಮಕ್ಕಳಿಗೆ 3 ಹಾಗೂ ಸಫಾಯಿ ಕರ್ಮಚಾರಿ ಮಕ್ಕಳಿಗೆ 2 ಲ್ಯಾಪ್‍ಟಾಪ್ ವಿತರಿಸಲು ಅವಕಾಶವಿರುತ್ತದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






