Lawyer Jagadish:ಸಿಂಹ ಅಂತ ಘರ್ಜಿಸಿದ್ದ ಜಗದೀಶ್ ಲಾಯರ್ ಅಲ್ವಾ?

(Lawyer Jagadish) ಲಾಯರ್ ಜಗದೀಶ್ ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ ಬಾಸ್ 11 ನಲ್ಲಿ ಭಾಗವಹಿಸುತ್ತಿರುವ ಪ್ರಮುಖ ಮತ್ತು ವಿವಾದಾತ್ಮಕ ವ್ಯಕ್ತಿಯಾಗಿದ್ದಾರೆ.


ಇದನ್ನೂ ಓದಿ; ಮಹಿಳೆಯರಿಗೆ ಸಿಹಿಸುದ್ದಿ; ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ 4,000 ಹಣ ಈ ದಿನ ಜಮಾ


ವೃತ್ತಿಯಲ್ಲಿ ನ್ಯಾಯವಾದಿ, ಜಗದೀಶ್ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ಹಲವು ಹೈ ಪ್ರೊಫೈಲ್ ಕೇಸುಗಳನ್ನು ವಕೀಲರಾಗಿ ಕೈಗೆತ್ತಿಕೊಂಡು ಹೆಸರುವಾಸಿಯಾಗಿದ್ದಾರೆ. ಅವರು ಮಾಜಿ ಸಚಿವರ ಲೈಂಗಿಕ ಹಗರಣಗಳಲ್ಲಿ ಪ್ರಮುಖ ಮಹಿಳೆಯ ಪರ ವಕೀಲರಾಗಿ ನಿಂತು ಗಮನ ಸೆಳೆದಿದ್ದರು. ಈ ಪ್ರಕರಣವು ಅವರಿಗೆ ಖ್ಯಾತಿಯ ಜೊತೆಗೆ ವಿವಾದಗಳನ್ನು ಕೂಡ ತಂದಿತ್ತು.


ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ತಮಗೆ ಷಡ್ಯಂತ್ರವನ್ನು ಎಸೆಯಲಾಗಿದೆ ಎಂದು ಬಿಂಬಿಸಿದ ಜಗದೀಶ್ ಅವರ ವಿದ್ಯಾರ್ಹತೆಗಳ ಬಗ್ಗೆ ಪ್ರಶ್ನೆಗಳಿದ್ದು, ಇವರು ನಕಲಿ ವಕೀಲರು ಎಂಬ ಸುದ್ದಿಯು ಕೂಡ ಹಬ್ಬಿತ್ತು, ಆದರೂ ಅವರು ಕರ್ನಾಟಕ ಕಾನೂನು ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ ಎಂದು ಹೇಳಿದರು. ಜಗದೀಶ್, ದೆಹಲಿ ಬಾರ್ ಕೌನ್ಸಿಲ್‌ ನಲ್ಲಿ ನೋಂದಾಯಿತ ವಕೀಲರೂ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಲಾಯರ್ ಜಗದೀಶ್ ಅವರು ಸಾಮಾಜಿಕ ಜಾಲತಾಣದಲ್ಲಿಯೂ ಕೂಡ ಕಾಣಿಸಿಕೊಂಡಿದ್ದರು. ಈ ಎಲ್ಲ ಹಿನ್ನೆಲೆಗಳನ್ನು ಬಿಗ್ ಬಾಸ್ ಮನೆಯಲ್ಲಿ ತೋರಿಸುವುದರಿಂದ ಕುತೂಹಲವನ್ನು ಹೆಚ್ಚಿಸುತ್ತಿದೆ.


ಇದನ್ನೂ ಓದಿ; PM ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಜಮೆಯಾಗಿದ್ಯಾ? ಹೀಗೆ ಚೆಕ್ ಮಾಡಿ; ಖಾತೆಗೆ ಹಣ ಬರದಿದ್ದರೆ ಏನು ಮಾಡಬೇಕು?


ಅವರು ಕಾನೂನು ಕ್ಷೇತ್ರದಲ್ಲಿಯೇ ಪ್ರಖ್ಯಾತಿ ಪಡೆದಿದ್ದು, ಬಿಗ್ ಬಾಸ್ ನಲ್ಲಿ ತಮ್ಮ ಸ್ಪಷ್ಟ ಮಾತುಗಳು ಮತ್ತು ಧೈರ್ಯಶಾಲಿಯಾದ ವ್ಯಕ್ತಿತ್ವದಿಂದ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದ್ದಾರೆ. ಜಗದೀಶ್ ಅವರ ಈ ಶೋ ಪ್ರವೇಶವು, ಅವರಿಗೆ ವಿಶೇಷ ಚರಿತ್ರೆ ಮತ್ತು ನಿರ್ಭೀತಿಯ ವ್ಯಕ್ತಿತ್ವದ ಹಿನ್ನಲೆಯಲ್ಲಿ, ನೋಡಲು ಕುತೂಹಲಕಾರಿಯಾಗಿದೆ.

ಈ ರಿಯಾಲಿಟಿ ಶೋದಲ್ಲಿ ಜಗದೀಶ್ ಅವರ ವ್ಯಕ್ತಿತ್ವ ವಿಭಿನ್ನವಾಗಿದ್ದು, ಉಳಿದ ಕಂಟೆಸ್ಟೆಂಟ್ಗಳೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರದೆ ಇರುವುದು ಹಾಗೂ ಬಿಗ್ ಬಾಸ್ ಷೋಗೆ ಅವಮಾನ ಆಗುವ ಹಾಗೆ ಮಾತನಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಬಿಗ್‌ ಬಾಸ್‌ ಶುರುವಾಗಿ ಇನ್ನೂ ಒಂದು ವಾರ ಸಹ ಪೂರ್ಣಗೊಂಡಿಲ್ಲ ಅಷ್ಟರಲ್ಲೆ ಮನೆಯಲ್ಲಿ, ಮನಸ್ಥಾಪ, ಕೋಪ, ಕೋಲಾಹಲ, ಜಗಳ, ಗದ್ದಲ ಎಲ್ಲವೂ ಶುರುವಾಗಿದೆ. ಅದರಲ್ಲಂತೂ ಲಾಯರ್‌ ಜಗದೀಶ್‌ ಅವರು ನಾನು ಮನೆಯಿಂದ ಹೊರ ಹೋಗಬೇಕು ಅಂತ ಪಟ್ಟುಹಿಡಿದಿದ್ದಾರೆ.


ಇದನ್ನೂ ಓದಿ; ಪಿಎಂ ಆವಾಸ್ ಯೋಜನೆಗೆ ಅರ್ಜಿ ಆರಂಭ; ಅರ್ಹತೆಯಲ್ಲಿ ಬದಲಾವಣೆ, ಇಂತವರು ಅರ್ಜಿ ಸಲ್ಲಿಸಬಹುದು


ಬಿಗ್‌ಬಾಸ್‌ ಕೂಡ ಇದಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ಅವರ ಪ್ರಯಾಣ, ದೃಶ್ಯಾವಳಿಗಳು ಮತ್ತು ಅಭಿಪ್ರಾಯಗಳು ಕನ್ನಡದ ಪ್ರೇಕ್ಷಕರಲ್ಲಿ ಭಾರಿ ಕುತೂಹಲವನ್ನು ಮೂಡಿಸುತ್ತಿದೆ, ಏಕೆಂದರೆ ಅವರು ತಮ್ಮ ವೈವಿಧ್ಯಮಯ ಪಾಂಡಿತ್ಯವನ್ನು ಪ್ರದರ್ಶಿಸುತ್ತಿದ್ದಾರೆ.

Lawyer Jagadish:ಸಿಂಹ ಅಂತ ಘರ್ಜಿಸಿದ್ದ ಜಗದೀಶ್ ಲಾಯರ್ ಅಲ್ವಾ?
Lawyer Jagadish:ಸಿಂಹ ಅಂತ ಘರ್ಜಿಸಿದ್ದ ಜಗದೀಶ್ ಲಾಯರ್ ಅಲ್ವಾ?

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!