LDA Scholarship: 10th-12th ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್

(LDA Scholarship) ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಲೂಯಿಸ್ ಡ್ರೇಫಸ್ ಅಗ್ರಿ-ಸ್ಕಾಲರ್ ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ರೈತರೇ ಗಮನಿಸಿ; PM ಕಿಸಾನ್ 18 ನೇ ಕಂತಿನ ಹಣ ಜಮಾ ಆಗದಿದ್ರೆ ತಕ್ಷಣ ಈ ಕೆಲಸ ಮಾಡಿ


ಇದು ಲೂಯಿಸ್ ಡ್ರೇಫಸ್ ಕಂಪನಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಉಪಕ್ರಮವಾಗಿದ್ದು, ಅಗ್ರಿಕಲ್ಚರ್ನಲ್ಲಿ ಪದವಿಪೂರ್ವ ಕೋರ್ಸ್ಗಳನ್ನು ಅನುಸರಿಸುತ್ತಿರುವ ಸೌಲಭ್ಯವಂಚಿತ ವರ್ಗದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ಒದಗಿಸುವ ಗುರಿಯನ್ನು ಹೊಂದಿದೆ.


ಇದನ್ನೂ ಓದಿ; ರೈತರು, ಗ್ರಾಹಕರಿಗೆ ಗುಡ್ ನ್ಯೂಸ್; ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಬೇಳೆ ಕಾಳು, ಬಿತ್ತನೆ ಬೀಜ


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;

  •  ಆಯ್ಕೆ ಮಾಡಲ್ಪಟ್ಟ ಸಂಸ್ಥೆಗಳಲ್ಲಿ ಅಗ್ರಿಕಲ್ಚರ್ನಲ್ಲಿ ಪದವಿಪೂರ್ವ ಕೋರ್ಸ್ ಗಳ ಮೊದಲನೇ ಅಥವಾ ಎರಡನೇ ವರ್ಷದಲ್ಲಿರುವ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.
  • ಅಭ್ಯರ್ಥಿಗಳು ತಮ್ಮ 10 ಮತ್ತು 12ನೇ ತರಗತಿಗಳಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು
  •  ಕುಟುಂಬದ ಒಟ್ಟು ವಾರ್ಷಿಕ ಆದಾಯವು ರೂ.8 ಲಕ್ಷಕ್ಕಿಂತ ಕಡಿಮೆ ಇರಬೇಕು.

ಇದನ್ನೂ ಓದಿ; ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಕುರಿತು ಮಾಹಿತಿ ಇಲ್ಲಿದೆ ನೋಡಿ


ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ರೂ. 50,000 ದವರೆಗೆ

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/DASPL1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ವಸತಿ ರಹಿತರಿಗೆ ಗುಡ್ ನ್ಯೂಸ್; ಅಂಬೇಡ್ಕರ್ ನಿವಾಸ್ ಯೋಜನೆಯಡಿ ಅರ್ಜಿ ಆಹ್ವಾನ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
31-10-2024

LDA Scholarship: 10th-12th ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್
LDA Scholarship: 10th-12th ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!