Lecture: ಅತಿಥಿ ಶಿಕ್ಷಕರ ವೇತನ ಹೆಚ್ಚಳಕ್ಕೆ ಸರ್ಕಾರದಿಂದ ಆದೇಶ

Lecture:  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆ ಹಾಗೂ ಕಾಲೇಜುಗಳ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಗೌರವಧನವನ್ನು ಹೆಚ್ಚಿಸಲು ಸರ್ಕಾರ ಆದೇಶಿಸಿದೆ.

ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಮತ್ತು ಅತಿಥಿ ಉಪನ್ಯಾಸಕರ ಗೌರವಧನವನ್ನು ಈ ಕೆಳಕಂಡಂತೆ ಹೆಚ್ಚಿಸಲು ಆರ್ಥಿಕ ಇಲಾಖೆಯು ತಿಳಿಸಿದೆ.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?


ಸಿಬ್ಬಂದಿಯ ವಿವರ:
ಅತಿಥಿ ಶಿಕ್ಷಕರು:

ಪ್ರಸ್ತುತ ಪಾವತಿಸುತ್ತಿರುವ ಗೌರವಧನ; 10,500 ರೂಗಳು

ಮಾಸ್ಟರ್ ಆನ್ ಡ್ಯೂಟಿ(MoD)ಭತ್ಯೆ; 3150 ರೂಗಳು

ಪ್ರಯಾಣ ಭತ್ಯೆ; 3000 ರೂಗಳು

ಒಟ್ಟು ಗೌರವಧನ; 16,650 ರೂಗಳು

Lecture: ಅತಿಥಿ ಶಿಕ್ಷಕರ ವೇತನ ಹೆಚ್ಚಳಕ್ಕೆ ಸರ್ಕಾರದಿಂದ ಆದೇಶ
Lecture: ಅತಿಥಿ ಶಿಕ್ಷಕರ ವೇತನ ಹೆಚ್ಚಳಕ್ಕೆ ಸರ್ಕಾರದಿಂದ ಆದೇಶ

ಇದನ್ನೂ ಓದಿ: ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; SC-ST ಸಮುದಾಯದವರು ಮಿಸ್‌ ಮಾಡ್ಡೆ ಈ ಸುದ್ದಿ ಓದಿ


ಅಥಿತಿ ಉಪನ್ಯಾಸಕರು:
ಪ್ರಸ್ತುತ ಪಾವತಿಸುತ್ತಿರುವ ಗೌರವಧನ; 12,000 ರೂಗಳು

ಮಾಸ್ಟರ್ ಆನ್ ಡ್ಯೂಟಿ(MoD)ಭತ್ಯೆ; 3150 ರೂಗಳು

ಪ್ರಯಾಣ ಭತ್ಯೆ; 3000 ರೂಗಳು

ಒಟ್ಟು ಗೌರವಧನ; 18,150 ರೂಗಳು


ಇದನ್ನೂ ಓದಿ: 1000 VAO ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿ ಪ್ರಕಟ; ಚೆಕ್‌ ಮಾಡುವ ವಿಧಾನ ಇಲ್ಲಿದೆ…


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ