(Led lights) ರಾಜ್ಯ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನಂಬರ್ ಪ್ಲೇಟ್ HSRP ಅಳವಡಿಕೆಯಲ್ಲಿ ವಾಹನ ಸವಾರರು ಬ್ಯುಸಿ ಆಗಿದ್ದಾರೆ. ಇದರ ನಡುವೆ ಇದೀಗ ಮತ್ತೊಂದು ಸುದ್ದಿ ವಾಹನ ಸವಾರರಿಗೆ ಹೊರ ಬಿದ್ದಿದೆ.
ಇದನ್ನೂ ಓದಿ: ಈ ಮೂರು ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್; ಇಲ್ಲಿದೆ ಮಾಹಿತಿ
ಹೌದು, ವಾಹನಗಳಲ್ಲಿ ಪ್ರಖರ ಬೆಳಕಿನ ಹೆಡ್ ಲೈಟ್ ಗಳನ್ನು ಅಳವಡಿಸುವುದರಿಂದ ಎದುರು ಮುಖದಲ್ಲಿ ಸಂಚರಿಸುವ ವಾಹನಗಳಿಗೆ ರಸ್ತೆ ಕಾಣದೇ ಅಪಘಾತ ಸಂಭವಿಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಕಣ್ಣುಕುಕ್ಕುವ ಹೆಡ್ ಲೈಟ್ ಗಳನ್ನು ವಾಹನಗಳಿಗೆ ಅಳವಡಿಸಬೇಡಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ನಿಯಮ ಫುಲ್ ಬದಲಾವಣೆ!; ಹೊಸ ರೂಲ್ಸ್ ಏನು? ಇಲ್ಲಿದೆ ನೋಡಿ
ಕಣ್ಣುಕುಕ್ಕುವ ಹೆಡ್ ಲೈಡ್ ಅಳವಡಿಕೆ ವಿರುದ್ಧ ಕ್ರಮ ಕೈಗೊಂಡ ಪೊಲೀಸರು ರಾಜ್ಯಾದ್ಯಂತ 8 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದಾರೆ. ಕಣ್ಣುಕುಕ್ಕುವ LED ದೀಪಗಳನ್ನು ಅಳವಡಿಕೆ ಮಾಡಿಕೊಂಡಿರುವ ವಾಹನ ಚಾಲಕರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರು 8 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಎಲ್‌ಇಡಿ ದೀಪಗಳನ್ನು ಅಳವಡಿಸಿಕೊಂಡಿರುವ ಚಾಲಕರ ವಿರುದ್ಧ ಕ್ರಮ ಕೈಗೊಂಡ ಮೊದಲ ರಾಜ್ಯ ಕರ್ನಾಟಕವಾಗಿದೆ.
ಇದನ್ನೂ ಓದಿ: ಈ ಜಿಲ್ಲಾ ಅಂಗನವಾಡಿಯಲ್ಲಿ ಜಾಬ್ ಆಫರ್; 344 ಹುದ್ದೆಗಳಿಗೆ ಅರ್ಜಿ ಆಹ್ವಾನ;10th ಪಾಸ್ ಆದವರು ಈ ರೀತಿ ಅರ್ಜಿ ಸಲ್ಲಿಸಿ
ಹೀಗಾಗಿ ವಾಹನ ಸವಾರರು ತಮ್ಮ ತಮ್ಮ ವಾಗಹನಗಳಿಗೆ ಕಣ್ಣುಕುಕ್ಕುವ ಹೆಡ್ ಲೈಡ್ ಅಳವಡಿಕೆ ಮಾಡಿದ್ರೆ ಈಗಲೇ ತೆಗೆಯುವುದು ಒಳಿತು.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ






