(Legal Action) ಇತ್ತೀಚಿನ ದಿನಗಳಲ್ಲಿ ವಾಹನ ಅಡ್ಡಗಟ್ಟಿ ದಾಂಧಲೆ ನಡೆಸುವುದು ಜಾಸ್ತಿಯಾಗಿದ್ದು, ಇಂತಹ ಪ್ರಕರಣದಲ್ಲಿ ಬಾಗಿಯಾದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಭರ್ಜರಿ ಸುದ್ದಿ; ಅನ್ನಭಾಗ್ಯ ಯೋಜನೆಯ ಹಣದ ಬದಲಿಗೆ ದಿನಸಿ ಕಿಟ್ ವಿತರಣೆ
ಹೌದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಇತ್ತೀಚೆಗೆ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಿದೆ. ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ದಾಂಧಲೆ ನಡೆಸುವುದು ಕಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ಇದನ್ನೂ ಓದಿ: ಈ ಕಂಪನಿಯಲ್ಲಿ 1 ಲಕ್ಷ ಹೂಡಿಕೆ ಮಾಡಿದವರಿಗೆ 35 ಲಕ್ಷ ರೂ ರಿಟರ್ನ್!; ಶೇ. 3,380 ರಷ್ಟು ಲಾಭ ಕೊಟ್ಟ ಈ ಶೇರ್ ಯಾವ ಕಂಪನಿಯದ್ದು…?
ಪೊಲೀಸರಿಂದ ಟ್ವಿಟ್:
ಬೆಂಗಳೂರಿನ ರಸ್ತೆಗಳಲ್ಲಿ ಅತಿರೇಕದ ಜಗಳಗಳಿಗಿಲ್ಲ ಅವಕಾಶ ನಿಮ್ಮ ಆಕ್ರೋಶ ಬದಿಗೊತ್ತಿ ತಾಳ್ಮೆಯನ್ನು ತಂದುಕೊಳ್ಳಿ, ರಸ್ತೆ ಜಗಳ ಅಪಾಯಕಾರಿಯಷ್ಟೆ ಅಲ್ಲ ಕ್ರಿಮಿನಲ್ ಅಪರಾಧ ಕೂಡ ಅದರಲ್ಲಿ ಭಾಗಿಯಾದರೆ ಕಾನೂನು ಕ್ರಮ ನಿಶ್ಚಿತ ಇಂತಹ ಪರಿಸ್ಥಿತಿಯಲ್ಲಿ ನೆರವು ಪಡೆಯಲು ನಮ್ಮ 112 ಗೆ ಕರೆ ಮಾಡಿ ಎಂದು ನಗರ ಸಂಚಾರಿ ಪೊಲೀಸರು ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ರೇಷನ್ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಸಿಕ್ಕಿತ್ತಾ…?; ಇದರ ಬಗ್ಗೆ ಸರ್ಕಾರ ಕೊಟ್ಟ ಸ್ಪಷ್ಟನೆ ಏನಿದೆ ಗೊತ್ತಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






