LG Scholarship:12th ಪಾಸ್ ಆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್

(LG Scholarship) ಲೈಫ್ ಸ್ ಗುಡ್ ಸ್ಕಾಲರ್ಶಿಪ್ ಅನ್ನು ಅಂಡರ್ಗ್ರಾಜುಯೇಟ್ ಮತ್ತು ಪೋಸ್ಟ್ಗ್ರಾಜುಯೇಟ್ ಕೋರ್ಸ್ ಗಳನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ‘ಮಾಫಿಯಾ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಶೃಂಗೇರಿಯ ಪ್ರತಿಭೆ; ವಿದ್ಯಾಧಿದೇವತೆ ನಾಡಲ್ಲಿ ಸಾಧಿಸಿದ ಅದ್ವಿತೀಯ ಪ್ರತಿಭೆ


ಭಾರತದಾದ್ಯಂತ ಆಯ್ದ ಕಾಲೇಜು/ಸಂಸ್ಥೆಗಳಲ್ಲಿ ಅಂಡರ್ಗ್ರಾಜುಯೇಟ್ ಮತ್ತು ಪೋಸ್ಟ್ಗ್ರಾಜುಯೇಟ್ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಎಲ್ಜಿ ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅರ್ಜಿಗಳನ್ನು ಆಹ್ವಾನಿಸುತ್ತದೆ.


ಇದನ್ನೂ ಓದಿ; ಕಾಫಿ ಪ್ರಿಯರಿಗೆ ಬಿಗ್ ಶಾಕ್; ಪ್ರತಿ ಕೆಜಿ ಕಾಫಿ ಪುಡಿ ಬೆಲೆ 100 ರೂ ಏರಿಕೆ..!


ಅರ್ಜಿ ಸಲ್ಲಿಸಲು ಈ ಅರ್ಹತೆ ಕಡ್ಡಾಯ?:

  • ವಿದ್ಯಾರ್ಥಿಗಳು ಭಾರತದಾದ್ಯಂತ ಆಯ್ದ ಕಾಲೇಜು/ಸಂಸ್ಥೆಗಳಲ್ಲಿ ಅಂಡರ್ಗ್ರಾಜುಯೇಟ್ ಮತ್ತು ಪೋಸ್ಟ್ಗ್ರಾಜುಯೇಟ್ ಕೋರ್ಸ್ಗಳನ್ನು (ಯಾವುದೇ ಶೈಕ್ಷಣಿಕ ವರ್ಷದಲ್ಲಿ) ಅಭ್ಯಾಸ ಮಾಡುತ್ತಿರಬೇಕು.
  • ಮೊದಲನೆಯ ವರ್ಷದಲ್ಲಿರುವ ವಿದ್ಯಾರ್ಥಿಗಳು ತಮ್ಮ 12ನೇ ತರಗತಿಯ ಪರೀಕ್ಷೆಗಳಲ್ಲಿ ಕನಿಷ್ಠ 60% ಅಂಕಗಳನ್ನು, 2, 3 ಮತ್ತು 4ನೇ ವರ್ಷದಲ್ಲಿರುವ ವಿದ್ಯಾರ್ಥಿಗಳು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
  • ಪ್ರತಿಭಾವಂತ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಮತ್ತು ರೂ. 8 ಲಕ್ಷ ಮೀರದಂತೆ ಕುಟುಂಬದ ವಾರ್ಷಿಕ ಆದಾಯವನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಆದ್ಯತೆಯನ್ನು ನೀಡಲಾಗುತ್ತದೆ.
  • ಮೊದಲು ಬಂದವರಿಗೆ ಮೊದಲ ಅವಕಾಶದ ರೀತಿಯಲ್ಲಿ ಆಯ್ಕೆ ಪ್ರಕ್ರಿಯೆಯು ನಡೆಯುತ್ತದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಎಷ್ಟು ಸ್ಕಾಲರ್ ಶಿಪ್ ಲಭ್ಯ?;

  • ಯುಜಿ ವಿದ್ಯಾರ್ಥಿಗಳಿಗೆ- ಟ್ಯೂಷನ್ ಶುಲ್ಕದ 50% ಅಥವಾ ರೂ.1 ಲಕ್ಷದವರೆಗೆ
  • ಪಿಜಿ ವಿದ್ಯಾರ್ಥಿಗಳಿಗೆ- ಟ್ಯೂಷನ್ ಶುಲ್ಕದ 50% ಅಥವಾ ರೂ.2 ಲಕ್ಷದವರೆಗೆ
  • ಶೂನ್ಯ ಟ್ಯೂಷನ್ ಶುಲ್ಕವಿರುವ ಮತ್ತು ರೂ.8 ಲಕ್ಷಕ್ಕಿಂತ ಕಡಿಮೆ ಕುಟುಂಬ ಆದಾಯವನ್ನು ಹೊಂದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ:
  •  ಯುಜಿ ವಿದ್ಯಾರ್ಥಿಗಳಿಗೆ- ರೂ. 50,000
  • ಪಿಜಿ ವಿದ್ಯಾರ್ಥಿಗಳಿಗೆ- ರೂ. 1 ಲಕ್ಷ

ಇದನ್ನೂ ಓದಿ; ಬಿಗ್ ಬಾಸ್ ಮನೆಗೆ ದರ್ಶನ್‌ ಕುಚುಕು ಎಂಟ್ರಿ; ದೊಡ್ಮನೆಯಲ್ಲಿ ವೀಕ್ಷಕರ ಮನ ಸೆಳೆದ ಧರ್ಮ ಕೀರ್ತಿರಾಜ್ 


ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/LGIGS2 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?;
31-10-2024

LG Scholarship:12th ಪಾಸ್ ಆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್
LG Scholarship:12th ಪಾಸ್ ಆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!