LG; ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಭಾರತದಾದ್ಯಂತ ಆಯ್ದ ಕಾಲೇಜುಗಳು/ಸಂಸ್ಥೆಗಳಲ್ಲಿ ಪದವಿಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್‌ಗಳನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅರ್ಜಿಯನ್ನು ಅಹ್ವಾನಿಸಿದೆ
ಇದನ್ನೂ ಓದಿ: 2 PUC ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಏನದು?
ಅರ್ಜಿ ಸಲ್ಲಿಸಲ್ಲು ಅರ್ಹತೆಗಳು;
* ವಿದ್ಯಾರ್ಥಿಗಳು ಭಾರತದಾದ್ಯಂತ ಆಯ್ದ ಕಾಲೇಜುಗಳು/ಸಂಸ್ಥೆಗಳಿಂದ ಪದವಿಪೂರ್ವ/ಸ್ನಾತಕೋತ್ತರ ಕೋರ್ಸ್‌ಗಳನ್ನು (ಯಾವುದೇ ಶೈಕ್ಷಣಿಕ ವರ್ಷದಲ್ಲಿ) ಓದುತ್ತಿರಬೇಕು.
* ಪ್ರಥಮ ವರ್ಷದ ವಿದ್ಯಾರ್ಥಿಗಳು ತಮ್ಮ 12ನೇ ತರಗತಿಯ ಪರೀಕ್ಷೆಗಳಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು ಮತ್ತು 2ನೇ, 3ನೇ ಮತ್ತು 4ನೇ ವರ್ಷದ ಪದವಿ ವಿದ್ಯಾರ್ಥಿಗಳು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು
* ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ರೂಗಳು ಮೀರಿರಬಾರದು.
ಇದನ್ನೂ ಓದಿ: ರೇಷನ್ ಕಾರ್ಡ್ ಕುರಿತು ಆಹಾರ ಇಲಾಖೆಯಿಂದ ಬಿಗ್ ಅಪ್ಡೇಟ್; ಪಡಿತರ ಚೀಟಿ ಹೊಂದಿರುವವರು ಓದಲೇ ಬೇಕಾದ ಸುದ್ದಿ ಇಲ್ಲಿದೆ ನೋಡಿ
ಅರ್ಜಿ ಸಲ್ಲಿಸಲು ಬೇಕಾಗುವಾ ದಾಖಾಲೆಗಳು;
* 12ನೇ ತರಗತಿಯ ಅಂಕಪಟ್ಟಿ ಮತ್ತುಪದವಿ ವಿದ್ಯಾರ್ಥಿಗಳಿಗೆ ಹಿಂದಿನ ಸೆಮಿಸ್ಟರ್ ಅಂಕಪಟ್ಟಿ
* ಆಧಾರ್ ಕಾರ್ಡ್
* ರೇಷನ್ ಕಾರ್ಡ್
* ಕಾಲೇಜು ಗುರುತಿನ ಚೀಟಿ
* ಬ್ಯಾಂಕ್ ಖಾತೆ ವಿವರಗಳು
* ಪೋಟೋ
ಇದನ್ನೂ ಓದಿ: ರಾಜ್ಯದಲ್ಲಿ ಬಿಯರ್ ದರ ಮತ್ತೆ ಹೆಚ್ಚಳ; ಬೆಲೆ ಎಷ್ಟಾಗಿದೆ ನೋಡಿ!
ಎಷ್ಟು ಸ್ಕಾಲರ್ಶಿಪ್ ಲಭ್ಯ:
ವರ್ಷಕ್ಕೆ 1,00,000 ರೂಗಳ ವರೆಗೆ ಲಭ್ಯ.
ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್ ಮಾಡಿ…
LG ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಕೆ ಹೇಗೆ?;
ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು www.b4s.in/nwmd/LGIGS1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ರಾಜ್ಯದ ಗ್ರಾಮೀಣ ಜನತೆಗೆ ಮುಖ್ಯ ಮಾಹಿತಿ ವಾಟ್ಸಪ್ ನಲ್ಲೇ ನಿಮ್ಮ ಸಮಸ್ಯೆಗೆ ಸಿಗಲಿದೆ ಪರಿಹಾರ!
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
31-01-2025.

ಇದನ್ನೂ ಓದಿ: SC-ST ನೇಮಕಾತಿ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಆದೇಶದಲ್ಲಿ ಏನಿದೆ ಗೊತ್ತಾ? ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





