Library Supervisor: ಹಾಸನ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಯಲ್ಲಿ ಲೈಬ್ರರಿ ಸೂಪರ್ ವೈಸರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಯ ಹೆಸರು:
ಲೈಬ್ರರಿ ಸೂಪರ್ ವೈಸರ್
ಹುದ್ದೆಯ ಸಂಖ್ಯೆ:
12
ಹುದ್ದೆಯ ಸ್ಥಳ:
ಹಾಸನ
ಇದನ್ನೂ ಓದಿ; ರೇಷನ್ ಕಾರ್ಡ್ ವಿತರಣೆ ಬಗ್ಗೆ ಬಿಗ್ ಅಪ್ಲೇಟ್ ಕೊಟ್ಟ ಸರ್ಕಾರ; ಇಲ್ಲಿದೆ ಡೀಟೈಲ್ಸ್
ಅರ್ಜಿ ಸಲ್ಲಿಸುವ ವಿಧಾನ:
ಆನ್ ಲೈನ್
Library Supervisor: ವಿದ್ಯಾರ್ಹತೆ:
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಮಾರ್ಚ್ 22, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ಇದನ್ನೂ ಓದಿ; ರಾಜ್ಯದ ಜನತೆಗೆ ಗುಡ್ ನ್ಯೂಸ್; ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಸರ್ಕಾರದ ಈ ಯೋಜನೆ
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು ವಯೋಮಿತಿ ಸಡಿಲಿಕೆ ಇದೆ.
ಮಾಸಿಕ ವೇತನ:
15,196.72
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ; ಸ್ವಂತ ಆಸ್ತಿ ಇದ್ದವರು ತಕ್ಷಣ ಈ ರೀತಿ ಮಾಡಿ; ಇಲ್ಲವಾದರೆ ಸಿಗಲ್ಲ ಈ ಸರ್ಕಾರಿ ಸೌಲಭ್ಯ; ಇಲ್ಲಿದೆ ಮುಖ್ಯ ಮಾಹಿತಿ
ಅರ್ಜಿ ಶುಲ್ಕ:
* PWD ಅಭ್ಯರ್ಥಿಗಳು: ರೂ.100/-
* SC/ST/ಪ್ರವರ್ಗ-I/ಮಾಜಿ ಸೈನಿಕ ಅಭ್ಯರ್ಥಿಗಳು: ರೂ.200/-
* ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
* ಸಾಮಾನ್ಯ ಅಭ್ಯರ್ಥಿಗಳು: ರೂ.500/-
Library Supervisor: ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
22,02,2024
ಇದನ್ನೂ ಓದಿ; ಸ್ವಂತ ಉದ್ಯೋಗ ಮಾಡುವ ಆಸಕ್ತಿ ಇದೆಯಾ?; ಸರ್ಕಾರವೇ ನೀಡುತ್ತೆ ನಿಮಗೆ ಸಹಾಯಧನ; ಇಲ್ಲಿದೆ ನೋಡಿ ಅರ್ಜಿ ಸಲ್ಲಿಕೆಯ ಮಾಹಿತಿ
ಅರ್ಜಿ ಸಲ್ಲಿಸಲು ಕೊನೆಯ ದಿನ:
ಮಾರ್ಚ್ 22, 2024
ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
https://sevasindhuservices.karnataka.gov.in/login.do?
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply