(LIC Aadhaar Stambh) ಭಾರತೀಯ ಜೀವ ವಿಮಾ ಕಂಪನಿಯ LIC ಆಧಾರಸ್ತಂಭ ಎಂಬ ಯೋಜನೆಯಡಿಯಲ್ಲಿ ನೀವು 500 ರೂ ಹೂಡಿಕೆ ಮಾಡಿದ್ದರೆ 2 ಲಕ್ಷ ದವರೆಗೆ ವಿಮಾ ಸೌಲಭ್ಯವನ್ನು ಪಡೆಯಬಹುದು. ಹಾಗಾದರೆ ಈ ಯೋಜನೆಯನ್ನು ಪಡೆಯಲು ಇರಬೇಕಾದ ಅರ್ಹತೆ ಏನು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ರಾಜ್ಯದ 106 ತಾಲ್ಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆ ಜಾರಿ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
ಏನಿದು LIC ಆಧಾರಸ್ತಂಭ (LIC Aadhaar Stambh) ಯೋಜನೆ:
ಭಾರತೀಯ ಜೀವ ವಿಮಾ ಕಂಪನಿಯು ಪರಿಚಯಿಸಿರುವ LIC ಆಧಾರ್ ಸ್ತಂಭ ಯೋಜನೆಯು ಅತಿ ಕಡಿಮೆ ಹೂಡಿಕೆಯ ಯೋಜನೆಯಾಗಿದ್ದು, ವ್ಯಕ್ತಿ ಮರಣ ಹೊಂದಿದ್ದ ಬಳಿಕ 1.5 ಲಕ್ಷ ರೂಪಾಯಿಗಳನ್ನು ಕುಟುಂದವರು ಪಡೆದುಕೊಳ್ಳಬಹುದು.
ಇದನ್ನೂ ಓದಿ; ಈ ಯೋಜನೆಯಲ್ಲಿ ಹೆಣ್ಣು ಮಕ್ಕಳಿಗೆ ಸಿಗಲಿದೆ 2 ಲಕ್ಷ; ಸರ್ಕಾರದ ಈ ಯೋಜನೆ ಬಗ್ಗೆ ತಿಳಿಯಿರಿ!
ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹತೆ ಏನಿರಬೇಕು:
* ಈ ಯೋಜನೆಗೆ 8 ರಿಂದ 55 ವರ್ಷ ವಯಸ್ಸಿನವರೆಗೆ ಹೂಡಿಕೆ ಮಾಡಬಹುದು.
* ಹೂಡಿಕೆಯ ಅವಧಿಯಲ್ಲಿ 10 ವರ್ಷದಿಂದ 20 ವರ್ಷಗಳ ವರೆಗೆ ಇರುತ್ತದೆ.
* ಇದರಲ್ಲಿ 75,000 ಪಾಲಿಸಿಯಾಗಿದ್ದು, 3 ಲಕ್ಷ ರೂಪಾಯಿಗಳ ವರೆಗೆ ವಿಸ್ತರಿಸಿಕೊಳ್ಳಬಹುದಾಗಿದೆ.
ಇದನ್ನೂ ಓದಿ; ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಈಗ ಬಿಜೆಪಿ ಅಭ್ಯರ್ಥಿ; ಸೇನೆ ಬಿಟ್ಟು ಸಂಘಕ್ಕೇಕೆ ಸೇರಿದ್ರು ಬ್ರಿಜೇಶ್ ಚೌಟ..?
ಎಷ್ಟು ಪ್ರೀಮಿಯಂ ಈ ಯೋಜನೆಯಲ್ಲಿ ಪಾವತಿಸಬೇಕು:
ಪ್ರತಿ ತಿಂಗಳು 500 ರೂಪಾಯಿಗಳನ್ನು ಈ ಯೋಜನೆಯಲ್ಲಿ ಪಾವತಿಸಬೇಕು ಹಾಗೂ 20 ವರ್ಷಗಳ ಅವಧಿಗೆ ಈ ಯೋಜನೆ ಮೆಚೂರ್ಡ್ ಆಗುತ್ತದೆ. 40 ವರ್ಷ ವಯಸ್ಸಿನ ವ್ಯಕ್ತಿ 1.5 ಲಕ್ಷ ರೂಪಾಯಿಗಳ ಪಾಲಿಸಿ ತೆಗೆದುಕೊಂಡರೆ ಪ್ರತಿ ತಿಂಗಳು 500 ರೂಪಾಯಿಗಳನ್ನು ಪಾವತಿಸಬೇಕು.
ಇದನ್ನೂ ಓದಿ; ಈ ಯೋಜನೆಯಲ್ಲಿ ಪ್ರತಿ ತಿಂಗಳು ಸಿಗಲಿದೆ 21,000; ಈಗಲೇ ಅರ್ಜಿ ಸಲ್ಲಿಸಿ
ಒಂದು ವೇಳೆ ಪಾಲಿಸಿದಾರ ಅಕಾಲಿಕ ಮರಣ ಹೊಂದಿದರೆ 1.5 ಲಕ್ಷ ರೂಪಾಯಿಗಳನ್ನು ಹಾಗೂ ಅದರ ಜೊತೆಗೆ ಲಾಯಲ್ಟಿ ಮೊತ್ತ 48,750 ಗಳನ್ನು ಕುಟುಂದವರು ಪಡೆದುಕೊಳ್ಳಬಹುದು. LIC ಯ ಆಧಾರಸ್ತಂಭ ಪಾಲಿಸಿ (LIC Aadhaar Stambh) ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ನಿಮ್ಮ ಹತ್ತಿರದ LIC ಕಚೇರಿಯನ್ನು ಹಾಗೂ ಎಲ್‌ಐಸಿ ಏಜೆಂಟ್ ಗಳನ್ನು ಸಂಪರ್ಕಿಸಬಹುದು.

ಪ್ರಮುಖ ಸುದ್ದಿಗಳನ್ನು ಓದಿ
- ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
- ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
- ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply