LIC HFL Recruitment: ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಕಾರ್ ಡ್ರೈವರ್ ಪೋಸ್ಟ್‌ಗೆ ಅರ್ಜಿ ಆಹ್ವಾನ; ಉದ್ಯೋಗ ಸ್ಥಳ ಎಲ್ಲಿ? ಅರ್ಜಿ ಸಲ್ಲಿಸುವುದು ಹೇಗೆ
ನೇಮಕಾತಿ ಪ್ರಾಧಿಕಾರ:
ಭಾರತೀಯ ಜೀವ ವಿಮಾ ನಿಗಮ
ಸಂಸ್ಥೆ:
ಎಲ್‌ಐಸಿ’ಯ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL Recruitment: )
ಹುದ್ದೆ ಹೆಸರು:
ಅಪ್ರೆಂಟಿಸ್ (LIC HFL Recruitment: ) ಹುದ್ದೆಗಳು
ಹುದ್ದೆಗಳ ಸಂಖ್ಯೆ:
250
ಇದನ್ನೂ ಓದಿ; ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ:
33
ಮಾಸಿಕ ವೇತನ:
9000 – 15,000
ಹುದ್ದೆ ಅವಧಿ:
12 ತಿಂಗಳು
ವಯೋಮಿತಿ:
ಡಿಸೆಂಬರ್ 01, 2023 ಕ್ಕೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು.

ವಿದ್ಯಾರ್ಹತೆ :
ಡಿಸೆಂಬರ್ 01, 2023 ಕ್ಕೆ ಯಾವುದೇ ಪದವಿ ಪಾಸ್ ಮಾಡಿರಬೇಕು. 2020 ರ ನಂತರ ಪದವಿ ಪಡೆದವರು ಮಾತ್ರ ಅರ್ಜಿ ಸಲ್ಲಿಸಬಹುದು.
ಇತರೆ ಅರ್ಹತೆ :
ಯಾವುದೇ ಸಂಸ್ಥೆ / ಕಂಪನಿಗಳಲ್ಲಿ ಈ ಹಿಂದೆ ಅಪ್ರೆಂಟಿಸ್ ಉದ್ಯೋಗ ಪಡೆದಿರಬಾರದು. ಹಾಗೂ ಯಾವುದೇ ಹುದ್ದೆಯಲ್ಲಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಆನ್ ಲೈನ್ (LIC HFL Recruitment: )
ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ :
26-12-2023
ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಗೆ ಕೊನೆ ದಿನಾಂಕ :
31-12-2023
ಆನ್ ಲೈನ್ ಪರೀಕ್ಷೆ ಸಂಭಾವ್ಯ ದಿನಾಂಕ :
06-01-2024
ಅಪ್ರೆಂಟಿಸ್ ತರಬೇತಿ ಆರಂಭ ದಿನಾಂಕ:
15-01-2024
ಪ್ರವೇಶ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುತ್ತದೆ. 100 ಪ್ರಶ್ನೆಗಳಿಗೆ 60 ನಿಮಿಷ ಪರೀಕ್ಷೆ ಇರುತ್ತದೆ.(LIC HFL Recruitment: )
ಪ್ರಮುಖ ಸುದ್ದಿಗಳನ್ನು ಓದಿ
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ; ಹೇಗೆ ಅರ್ಜಿ ಸಲ್ಲಿಸುವುದು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್ ಹುದ್ದೆ
- ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ
- ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply