License Cancel: ಈ ನಿಯಮ ಪಾಲಿಸದವರ ಲೈಸೆನ್ಸ್ ರದ್ದು

(License Cancel) ಇನ್ಮುಂದೆ ಸಂಚಾರ ನಿಯಮ ಪಾಲಿಸದೇ ಇರುವವರಿಗೆ ಚಾಲನಾ ಪರವಾನಗಿಯನ್ನು ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಮಹತ್ವದ ಸೂಚನೆ ನೀಡಿದರು.


ಇದನ್ನೂ ಓದಿ; ಗೃಹ, ವಾಹನ ಸಾಲಗಾರರಿಗೆ ಸಿಹಿ ಸುದ್ದಿ; EMI ಹೊರೆ ತಗ್ಗುವ ಸಾಧ್ಯತೆ


ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರು, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಸೂಚನೆ ನೀಡಿದರು. ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಕರೆ ಕೊಟ್ಟರು.


ಇದನ್ನೂ ಓದಿ; ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯದಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ. ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು.


ಇದನ್ನೂ ಓದಿ; ಮೆಡಿಕಲ್ ಸ್ಟೋರ್ ಗಳಿಗೆ ಎಚ್ಚರಿಕೆ ನೀಡಿದ ಆರೋಗ್ಯ ಸಚಿವ!; ಯಾಕೆ ಗೊತ್ತಾ? ಇಲ್ಲಿದೆ ನೋಡಿ


ರಾಜ್ಯಾದ್ಯಂತ ಹೈಟೆಕ್ ಆಂಬುಲೆನ್ಸ್:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ ಆಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ ನೂತನ 65 ಆಂಬುಲನ್ಸ್ ಗಳನ್ಮು ಲೋಕಾರ್ಪಣೆ ಮಾಡಿದರು. ಅಪಘಾತದ ಸಂದರ್ಭದಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆಂಬುಲೆನ್ಸ್ ಗಳು ನೆರವಾಗುತ್ತವೆ. ಸದ್ಯ 65 ಆಧುನಿಕ ಮತ್ತು ಪ್ರಾಥಮಿಕ ಆಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ ಸವಲತ್ತುಗಳಿರುವ ಆಂಬುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದರು.

License Cancel: ಈ ನಿಯಮ ಪಾಲಿಸದವರ ಲೈಸೆನ್ಸ್ ರದ್ದು
License Cancel: ಈ ನಿಯಮ ಪಾಲಿಸದವರ ಲೈಸೆನ್ಸ್ ರದ್ದು

ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;  SBI ಯಿಂದ ಸಿಗಲಿದೆ 15,000;  ಹೇಗೆ?, ಯಾರು ಅರ್ಹರು, ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!