License: ಕೋಳಿ ಮಾರಾಟಗಾರರಿಗೆ ಮಹತ್ವದ ಸೂಚನೆ!

License: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕರ್ನಾಟಕ ಕುಕ್ಕುಟ, ಜಾನುವಾರು ಆಹಾರ (ತಯಾರಿಕೆ ಮತ್ತು ಮಾರಾಟ ನಿಯಂತ್ರಣ) ಆಜ್ಞೆ 1987 ರ ಪ್ರಕಾರ ಕುಕ್ಕುಟ (ಕೋಳಿ) ಮತ್ತು ಜಾನುವಾರು (ಪಶು) ಆಹಾರ ತಯಾರಿಕಾ ಘಟಕಗಳು ಮತ್ತು ಮಾರಾಟ ಮಾಡುವ ಅಂಗಡಿ ಹಾಗೂ ಸಂಘ ಸಂಸ್ಥೆಗಳು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕುಕ್ಕುಟ/ಪಶು ಆಹಾರ ಉತ್ಪಾದಿಸಲು ಮತ್ತು ಮಾರಾಟ ಮಾಡಲು ಪರವಾನಗಿ (ಲೈಸೆನ್ಸ್) ಪಡೆಯುವುದು ಕಡ್ಡಾಯವಾಗಿದೆ.


ಇದನ್ನೂ ಓದಿ: ಕೇಂದ್ರದಿಂದ ಕಡಿಮೆ ದರಕ್ಕೆ ಅಕ್ಕಿ!; FSI ಗೆ ಸೂಚಿಸಿದ ಆಹಾರ ಇಲಾಖೆ


ಈಗಾಗಲೆ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಮತ್ತು ಸ್ಥಳೀಯವಾಗಿ ಕೈಗಾರಿಕಾ ಇಲಾಖೆಯಿಂದ ಪರವಾನಗಿ ಪಡೆದಿದ್ದರೂ ಕೂಡ ಸರ್ಕಾರದ ಹೊರಡಿಸಿದ ಆಜ್ಞೆಯ ಪ್ರಕಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪರವಾನಗಿ (License) ಪಡೆಯುವುದು ಕಡ್ಡಾಯವಾಗಿದೆ. ಮತ್ತು ಈ ರೀತಿ ಪಡೆದ ಪರವಾನಗಿಯು ಪ್ರತಿ ವರ್ಷ ಡಿಸೆಂಬರ್-31 ಕ್ಕೆ ಮುಕ್ತಾಯವಾಗುವುದರಿಂದ ನವೀಕರಣವನ್ನು 01 ಜನವರಿ 2025 ರಿಂದ ಪಡೆಯಬೇಕಾಗಿರುತ್ತದೆ.


ಇದನ್ನೂ ಓದಿ: ಪಂಪ್ಸೆಟ್ ಹೊಂದಿರುವವರಿಗೆ ಹೊಸ ಆದೇಶ ಹೊರಡಿಸಿದ ಇಂಧನ ಇಲಾಖೆ; ಏನದು ಹೊಸ ಆದೇಶ, ಇಲ್ಲಿದೆ ನೋಡಿ


ಪರವಾನಗಿ (License) ಪಡೆಯುವುದು ಹೇಗೆ:
ನೂತನ ಪರವಾನಗಿ ಪಡೆಯಲು ಮತ್ತುಹಳೆಯ ಪರವಾನಗಿ ನವೀಕರಿಸಲು ಸೇವಾ ಸಿಂಧು ಪೋರ್ಟಲ್ ಮೂಲಕ sevasindhusevices.karnataka.gov.in ಈ ವೆಬ್‌ ಸೈಟ್‌ ಗೆ ಬೇಟಿ ನೀಡಿ ಆನ್‌ಲೈನ್‌ನಲ್ಲಿ ಪಡೆಯಬಹುದಾಗಿದೆ.


ಇದನ್ನೂ ಓದಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ; ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏನೇನು ಚರ್ಚೆಯಾಯ್ತ?; ಖಡಕ್ ಎಚ್ಚರಿಕೆ ನೀಡಿದ್ದು ಯಾರಿಗೆ?


ಪರವಾನಗಿ ಪಡೆಯದೇ ಇದ್ದಲ್ಲಿ, ಅಂತಹ ಕುಕ್ಕುಟ ಮತ್ತು ಜಾನುವಾರು ಆಹಾರ ಉತ್ಪಾದಕರು ಮತ್ತು ಮಾರಾಟಗಾರರ ಮೇಲೆ ಆಜ್ಞೆ 1987 ರ ಕಂಡಿಕೆ 8, 9(1) ಹಾಗೂ 11(1)(ಅ) ಪ್ರಕಾರ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ.


ಇದನ್ನೂ ಓದಿ: ಆಸ್ತಿ ಮಾಲೀಕರ ಗಮನಕ್ಕೆ; ಇ-ಖಾತಾ ಪಡೆಯುವುದು ಇನ್ನಷ್ಟು ಸುಲಭ; ಇಲ್ಲಿದೆ ನೋಡಿ ಸುಲಭ ಹಂತ


License: ಕೋಳಿ ಮಾರಾಟಗಾರರಿಗೆ ಮಹತ್ವದ ಸೂಚನೆ!
License: ಕೋಳಿ ಮಾರಾಟಗಾರರಿಗೆ ಮಹತ್ವದ ಸೂಚನೆ!

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ