life insurance: ರಾಜ್ಯ ಸರ್ಕಾರಿ ನೌಕರರು ವೇತನ ಬಿಲ್ಲುಗಳಲ್ಲಿ ಕಡ್ಡಾಯ ಜೀವ ವಿಮೆ ಕಂತುಗಳನ್ನು ಕಡಿತಗೊಳಿಸುವ ಕುರಿತು ಸರ್ಕಾರ ಆದೇಶವನ್ನು ಹೊರಡಿಸಿದೆ.
ಇದನ್ನೂ ಓದಿ: ಆರೋಗ್ಯ ಸಿಬ್ಬಂದಿಗಳಿಗೆ ಗಮನಕ್ಕೆ ಸರ್ಕಾರದಿಂದ ಮಹತ್ವದ ಹೆಜ್ಜೆ
ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪತ್ರದ ವಿಷಯಕ್ಕೆ ಸಂಭದಿಸಿದಂತೆ ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ) ನಿಯಮಗಳು, 1958ಕ್ಕೆ ತಿದ್ದುಪಡಿ ಮಾಡಿ. ಆರ್ಥಿಕ ಇಲಾಖೆ ಹೊರಡಿಸಿರುವ ದಿನಾಂಕ: 23.10.2024ರ ಅಧಿಸೂಚನೆ ಸಂಖ್ಯೆ: ಆಇ/65/ಕವಿಇ/2024ರನ್ವಯ, 50 ವರ್ಷ ಮೀರದ ಎಲ್ಲಾ ಹಂತದ ಅಧಿಕಾರಿ/ನೌಕರರು ಅವರ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಗೆ ಪಾವತಿಸಬೇಕಾದ ಮಾಸಿಕ ಕನಿಷ್ಟ ವಿಮಾ ಕಂತು (life insurance) ಕಡಿಮೆ ಇದ್ದಲ್ಲಿ. ಕಡ್ಡಾಯವಾಗಿ ವಿಮೆ ಪಡೆಯುವಂತೆ ದಿನಾಂಕ:02.12 2024ರ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು.
ಇದನ್ನೂ ಓದಿ: ಕಣ್ಣುಗಳು ಬಣ್ಣ ಬದಲಾಗಿದಿಯೇ? ಇದರ ಸೂಚನೆ ಏನು?

ಇದನ್ನೂ ಓದಿ: ಪೊಸ್ಟ್ ಆಫೀಸ್ ನಲ್ಲಿ 10,000 ಹೂಡಿಕೆ ಮಾಡಿ 20,000 ಪಡೆಯಿರಿ ಯಾವ ಯೋಜನೆ?
ಆದರೆ ಇದುವರೆವಿಗೂ, ಕೆಲವು ಅಧಿಕಾರಿ ಹಾಗೂ ನೌಕರರು ತಮ್ಮ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಗೆ ಪಾವತಿಸಬೇಕಾದ ಕಡ್ಡಾಯ ಮಾಸಿಕ ಕನಿಷ್ಠ ವಿಮಾ ಕಂತು ಕಡಿಮೆ ಇದ್ದರೂ. ವಿಮೆ ಪಡೆಯದಿರುವುದು ಕಂಡು ಬಂದಿರುತ್ತದೆ. ಆದುದರಿಂದ, ಈ ಕೆಳಕಂಡ ಕೋಷ್ಟಕದಲ್ಲಿ ತಿಳಿಸಿರುವ ಕನಿಷ್ಟ ವಿಮಾ ಕಂತಿಗಿಂತ ಕಡಿಮೆ ಇದ್ದಲ್ಲಿ. ಕೂಡಲೇ 28ನೇ ಫೆಬ್ರವರಿ, 2025 ರೊಳಗಾಗಿ ವಿಮೆ ಪಡೆಯುವಂತೆ ಮತ್ತೊಮ್ಮೆ ತಿಳಿಸಲಾಗುತ್ತಿದೆ.
ಇದನ್ನೂ ಓದಿ: ಕಾಲೇಜುಗಳಿಗೆ ಸರ್ಕಾರದಿಂದ ಮಹತ್ವದ ಆದೇಶ! ಏನದು ಆದೇಶ? ಮಿಸ್ ಮಾಡ್ದೆ ಈ ಸುದ್ದಿ ಓದಿ
ನಿಗದಿತ ದಿನಾಂಕದೊಳಗೆ ಕಡ್ಡಾಯ ಕನಿಷ್ಠ ವಿಮೆ ಪಡೆಯದ ಅಧಿಕಾರಿ/ನೌಕರರ ವೇತನವನ್ನು ತಡೆಹಿಡಿಯಲಾಗುವುದೆಂದು ಈ ಮೂಲಕ ಸರ್ಕಾರ ತಿಳಿಸಲಾಗಿದೆ.
ಇದನ್ನೂ ಓದಿ: 518 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ ಅರ್ಜಿ ಸಲ್ಲಿಕೆ ಹೇಗೆ? ಸಂಬಳ ಎಷ್ಟು?
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





