(Lipstick Ban) ಸೌಂದರ್ಯ ವರ್ಧಕಕ್ಕೆ ಹೆಸರುವಾಸಿಯಾದ ಲಿಪ್ಸ್ಟಿಕ್, ಲಿಪ್ ಕೇರ್ ಹಾಗೂ ಕಾಸ್ಮೆಟಿಕ್ಸ್ ಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಚಿಂತೆ ನಡೆಸಿದೆ.
ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…
ಹೌದು, ನಿನ್ನೆಯಷ್ಟೆ ಪ್ಲಾಸ್ಟಿಕ್ ನಲ್ಲಿ ಇಡ್ಲಿ ತಯಾರಿಸುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಸರ್ಕಾರ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಆದೇಶ ಹೊರಡಿಸಿತ್ತು. ಇದೀಗ ಸೌಂದರ್ಯ ವರ್ಧಕಕ್ಕೆ ಹೆಸರುವಾಸಿಯಾದ ಲಿಪ್ಸ್ಟಿಕ್, ಲಿಪ್ ಕೇರ್ ಹಾಗೂ ಕಾಸ್ಮೆಟಿಕ್ಸ್ ಗಳಿಗೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರಕ್ಕೆ ಕಠಿಣ ಕಾನೂನು ಜಾರಿ ತರಲು ಪತ್ರ ಬರೆಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ತೋಟಗಾರಿಕೆ ಇಲಾಖೆಯಲ್ಲಿ ತರಬೇತಿಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಕಳಪೆ ಗುಣಮಟ್ಟದ ಕಾಸ್ಮೆಟಿಕ್ಸ್ ಗಳಿಗೆ ಬ್ರೇಕ್:
ಕಳಪೆ ಗುಣಮಟ್ಟದ ಕಾಸ್ಮೆಟಿಕ್ಸ್ ಗಳಿಗೂ ಬ್ರೇಕ್ ಬೀಳುವ ಸಾಧ್ಯತೆ ಇದೆ. ಕೇಂದ್ರ ಆರೋಗ್ಯ ಇಲಾಖೆಗೆ ಮನವಿ ಮಾಡಲು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡರಾವ್ ಸಿದ್ಧತೆ ನಡೆಸಿದ್ದಾರೆ. ಬೀದಿ ಬದಿಯಲ್ಲಿ ಸಿಗುವಂತಹ ಲಿಪ್ಸ್ಟಿಕ್, ಲಿಪ್ ಕೇರ್, ಕಾಸ್ಮೆಟಿಕ್ಸ್ ಗಳಿಗೂ ರಾಜ್ಯ ಸರ್ಕಾರ ಇದೀಗ ಬ್ರೇಕ್ ಹಾಕಲು ನಿರ್ಧರಿಸಿದೆ.

ಇದನ್ನೂ ಓದಿ: ವಿಶ್ವದ ಮೊದಲ CNG ಸ್ಕೂಟರ್ ಬಿಡುಗಡೆಗೆ ಸಿದ್ದ; ಮೈಲೇಜ್ ಕೇಳಿ ಶಾಕ್ ಆದ ಜನ…
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





