(Liquor-Ban) ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ವಿರೋಧಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ “ಸ್ವತ್ಛ ಅಬಕಾರಿ ಅಭಿಯಾನ’ದ ಅಡಿಯಲ್ಲಿ ನವೆಂಬರ್ 20 ರಂದು ರಾಜ್ಯ ವ್ಯಾಪಿ ಮದ್ಯ ಮಾರಾಟ ಬಂದ್ʼಗೆ ಕರೆ ನೀಡಿದೆ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ
ಭ್ರಷ್ಟಾಚಾರ ಆರೋಪ ಹಾಗೂ ಸರ್ಕಾರದ ವಿರುದ್ಧ ಒಕ್ಕೂಟದ ಬೇಡಿಕೆಗಳ ನಿರ್ಲಕ್ಷ್ಯದ ಆರೋಪ ಹೊರಿಸಿರುವ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರ ನಮ್ಮ ಬೇಡಿಕೆಗಳಿಗೆ ಕಿವಿಗೊಡದ ಕಾರಣ ನವೆಂಬರ್ 20 ರಂದು ಅಂಗಡಿ ಮುಂಗಟ್ಟು ಬಂದ್ ಮಾಡಲು ನಿರ್ಧರಿಸಿದ್ದು, ಇದರಿಂದ ರಾಜ್ಯದ ಬೊಕ್ಕಸಕ್ಕೆ ಸುಮಾರು 120 ಕೋಟಿ ರೂಪಾಯಿ ನಷ್ಟವಾಗಲಿದೆ ಎಂದು ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜ ಹೆಗಡೆ ತಿಳಿಸಿದ್ದಾರೆ.
ಇದನ್ನೂ ಓದಿ; ಪೋಷಕರ ಗಮನಕ್ಕೆ; ಸುಕನ್ಯಾ ಸಮೃದ್ಧಿ ಯೋಜನೆಯ ಕುರಿತು ಪೋಷಕರಿಗೆ ಮುಖ್ಯ ಮಾಹಿತಿ
ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿನ ಮಿತಿಮೀರಿದ ಭ್ರಷ್ಟಾಚಾರವನ್ನು ಪ್ರತಿಭಟಿಸಿ ನವೆಂಬರ್ 20 ರಂದು ರಾಜ್ಯದಾದ್ಯಂತ ಮದ್ಯ ಮಾರಾಟವನ್ನು ಬಂದ್ ಮಾಡಲು ನಿರ್ಧರಿಸಿದ್ದೇವೆ. ಅದೇ ದಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಆರಂಭ; ಬೆಲೆ ಎಷ್ಟು ನಿಗದಿ… ಇಲ್ಲಿದೆ ಡಿಟೈಲ್ಸ್
ಮದ್ಯ ಮಾರಾಟಗಾರರ ಬೇಡಿಕೆಗಳು:
* ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಠ ಶೇ.20 ರಷ್ಟು ಲಾಭಾಂಶ ನೀಡಬೇಕು.
* ಸಿ.ಎಲ್- 2 ಗಳಲ್ಲಿ ಮದ್ಯ ಸೇವಿಸಲು ಅವಕಾಶ ಕೊಡಬೇಕು.
* ಸಿ.ಎಲ್- 9 ಗಳಲ್ಲಿ ಮಾತ್ರ ಹೆಚ್ಚುವರಿ ಕೌಂಟರ್ಗಳನ್ನು ಶುಲ್ಕ ವಿಧಿಸಿ ನೀಡಬೇಕು ಮತ್ತು ಮದ್ಯ – ಬಿಯರ್ ಪಾರ್ಸೆಲ್ ನೀಡಲು ಕಾನೂನು ತಿದ್ದುಪಡಿ ಮಾಡಬೇಕು.
* 2005 ನಲ್ಲಿ ತಿದ್ದುಪಡಿ ಆಗಿರುವ ಅಬಕಾರಿ ಕಾಯ್ದೆ ಕಲಂ 29 ನ್ನು ಪುನರ್ ವಿಮರ್ಶಿಸಿ ತಿದ್ದುಪಡಿ ಮಾಡಬೇಕು.
* ಸರ್ಕಾರಿ ಆದೇಶ ಸಂಖ್ಯೆ AE/36/EWP /2018 ಆಗಸ್ಟ್ 6 2020 ನ್ನು ರದ್ದುಗೊಳಿಸಬೇಕು
* ಆದೇಶ ಸಂಖ್ಯೆ HD 16 PES- 2017 ಜುಲೈ 5 2018 ಇದನ್ನು ಮಾರ್ಪಾಡು ಮಾಡಿ ರೂಂಗಳನ್ನು ಹೆಚ್ಚಳ ಮಾಡಬೇಕು.
* MSIL ಲೈಸೆನ್ಸ್ ಕುರಿತು ನ್ಯಾಯ ಸಮ್ಮತವಾದ ತೀರ್ಮಾನ ಕೈಗೊಳ್ಳಬೇಕು.
* ಮಿಲಿಟರಿ ಕ್ಯಾಂಟೀನ್ ಸ್ಟೋರ್,Duty free ಹೆಸರಿನಲ್ಲಿ ಬರುವ ನಕಲಿ ಮದ್ಯ, ಗೋವಾದಿಂದ ಬರುವ ಮದ್ಯ ಮತ್ತು ನಕಲಿ ಮದ್ಯ ತಯಾರಕರ ಕಳ್ಳಭಟ್ಟಿ ಕೇಂದ್ರಗಳ ಬಗ್ಗೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು.

ಇದನ್ನೂ ಓದಿ; ಯುವನಿಧಿ ಯೋಜನೆ ಫಲಾನುಭವಿಗಳ ಗಮನಕ್ಕೆ; ನ.25 ರೊಳಗೆ ತಪ್ಪದೇ ಈ ಕೆಲಸ ಮಾಡಿ!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






