(Liquor ban) ಲೋಕಸಭಾ ಚುನಾವಣೆಯ ಮತ ಎಣಿಕೆಯಿಂದಾಗಿ ಜೂನ್ ಮೊದಲ ವಾರ ನಗರದಲ್ಲಿ ಒಂದು ದಿನ ಹೊರತುಪಡಿಸಿದರೆ ಬರೋಬ್ಬರಿ ಐದು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ.
ಇದನ್ನೂ ಓದಿ: ಸರ್ಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್..!; ಮಹತ್ವದ ಆದೇಶ ಕೊಟ್ಟ ಸಿಎಂ ಸಿದ್ದರಾಮಯ್ಯ!
ಜೂ.3ರಂದು ಬೆಂಗಳೂರು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯಲ್ಲಿ ಮತದಾನ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಈ ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಜೂ.1ರ ಸಂಜೆ 4 ಗಂಟೆಯಿಂದ ಜೂ.3ರ ಸಂಜೆ 4 ಗಂಟೆ ವರೆಗೂ ಮದ್ಯ ನಿಷೇಧಿಸಲಾಗಿದೆ.
ಜೂ.4ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯು ವುದರಿಂದ ಅಂದು ಸಹ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ನಿರ್ಬಂಧವಿದೆ. ವೈನ್ ಸ್ಟೋರ್, ಬಾರ್ ಆಯಂಡ್ ರೆಸ್ಟೋರೆಂಟ್‌ನವರು ಸೇರಿದಂತೆ ಯಾರೂ ಮದ್ಯ ಮಾರಾಟ ಮಾಡದಂತೆ ನಿರ್ಬಂಧ ವಿಧಿಸಲಾಗಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಅರ್ಜಿಸಲ್ಲಿಸಬೇಕಾ..?; ಹೊಸ ರೇಷನ್ ಕಾರ್ಡ್ Apply ಮಾಡೋದು ಹೇಗೆ.. ಏನೆಲ್ಲಾ ಬೇಕು?
ಜೂ.5ರಂದು ಎಂದಿನಂತೆ ಮದ್ಯ ಮಾರಾಟಕ್ಕೆ ಅವಕಾಶವಿದೆ. ಆದರೆ ಪುನಃ ಜೂ.6ರಂದು ನಗರದಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ನಡೆಯುವುದರಿಂದ ಅಂದೂ ಸಹ ನಗರದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ.

ಇದನ್ನೂ ಓದಿ: ಬರ ಪರಿಹಾರ ಹಣ; NDRF ನಿಂದ ಬಂದ ಹಣ ಶೀಘ್ರ ರೈತರ ಖಾತೆಗೆ ಜಮೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ






