Liquor Prices Change: ಮದ್ಯದಂಗಡಿ ಮಾಲೀಕರಿಗೆ ಗುಡ್ ನ್ಯೂಸ್

(Liquor Prices Change:) ಮದ್ಯದ ಅಂಗಡಿ ಲೈಸೆನ್ಸ್ ನವೀಕರಣ ಶುಲ್ಕ ಇದೀಗ ಇಳಿಸಿದೆ. ಅಬಕಾರಿ ಲೈಸೆನ್ ಶುಲ್ಲ ಶೇ. 50 ರಷ್ಟು ಇಳಿಕೆ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ.


ಇದನ್ನೂ ಓದಿ:  PUC ಅಲ್ಲಿ 60% ಅಂಕ ಪಡೆದ ವಿದ್ಯಾರ್ಥಿಗಳ ಗಮನಕ್ಕೆ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


(Liquor Prices Change:) ರಾಜ್ಯ ಸರ್ಕಾರವು ಅಬಕಾರಿ ಸನ್ನದುಗಳ ನವೀಕರಣ ಶುಲ್ಕವನ್ನು ಶೇಕಡಾ 50 ರಷ್ಟು ಹೆಚ್ಚಿಸಿದೆ. ಈ ಹಿಂದೆ ಶೇಕಡಾ 100 ರಷ್ಟು ಹೆಚ್ಚಿಸಲು ಉದ್ದೇಶಿಸಲಾಗಿತ್ತು. ಆದರೆ, ಉದ್ಯಮದ ಒತ್ತಾಯಕ್ಕೆ ಮಣಿದು ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಜುಲೈ 1 ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಲೈಸೆನ್ಸ್‌ ನವೀಕರಣದ ಅವಧಿಯನ್ನು ಐದು ವರ್ಷಕ್ಕೆ ಹೆಚ್ಚಿಸಲಾಗಿದೆ. ಇದರಿಂದ ವಾರ್ಷಿಕ ಸುಮಾರು 300 ಕೋಟಿ ರೂ. ಹೆಚ್ಚುವರಿ ಆದಾಯ ಸಂಗ್ರಹಿಸುವ ಗುರಿ ಹೊಂದಲಾಗಿದೆ.


ಇದನ್ನೂ ಓದಿ: ವಿವಿಧ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಕಂಪ್ಲೀಟ್‌ ಡಿಟೈಲ್ಸ್ ಇಲ್ಲಿದೆ ನೋಡಿ


ರಾಜ್ಯದಲ್ಲಿ ಅಬಕಾರಿ ವರ್ಷ ಜುಲೈ 1ರಿಂದ ಆರಂಭವಾಗಲಿದ್ದು, ಆಗ ರಾಜ್ಯದಲ್ಲಿರುವ ಎಲ್ಲಾ 13 ಸಾವಿರಕ್ಕೂ ಅಧಿಕ ಅಬಕಾರಿ ಸನ್ನದುದಾರರು ತಮ್ಮ ಲೈಸೆನ್ಸ್‌ಗಳನ್ನು ನವೀಕರಣ ಮಾಡಿಕೊಳ್ಳಬೇಕು. ಅದನ್ನು ಗಮನಿಸಿಯೇ ಸರಕಾರ 9 ವರ್ಷಗಳ ಬಳಿಕ ಎಲ್ಲಾ ಬಗೆಯ ಲೈಸೆನ್ಸ್‌ ಶುಲ್ಕ ಹೆಚ್ಚಳ ಮಾಡಿದೆ.


ಇದನ್ನೂ ಓದಿ: ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


(Liquor Prices Change:) ಯಾವ ಸನ್ನದಿಗೆ ಎಷ್ಟು ಪರಿಷ್ಕೃತ ದರ?
ಡಿಸ್ಟಿಲರಿ ಮತ್ತು ಬ್ರಿವರಿ – 1,50,000 ರೂ. ವಾರ್ಷಿಕ
ಕ್ರಾಫ್ಟ್‌ ಬ್ರಿವರಿ: 25,000 ರೂ. ವಾರ್ಷಿಕ
ಫೋರ್ಟಿಫೈಡ್‌ ವೈನ್‌ ತಯಾರಿಕೆ – 25,000 ರೂ. ವಾರ್ಷಿಕ
ಡಿಸ್ಟಿಲರಿ ಮತ್ತು ವೇರ್‌ ಹೌಸ್‌ – 67 ಲಕ್ಷ ರೂ. ವಾರ್ಷಿಕ
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾರ್‌ ಸನ್ನದು: 18.75 ಲಕ್ಷ ರೂ.

Liquor Prices Change: ಮದ್ಯದಂಗಡಿ ಮಾಲೀಕರಿಗೆ ಗುಡ್ ನ್ಯೂಸ್
Liquor Prices Change: ಮದ್ಯದಂಗಡಿ ಮಾಲೀಕರಿಗೆ ಗುಡ್ ನ್ಯೂಸ್

ಇತ್ತೀಚಿನ ಜನಪ್ರಿಯ ಸುದ್ದಿಗಳು (Liquor Prices Change:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?