Liquor Tax: ಮದ್ಯ ಪ್ರಿಯರಿಗೆ ಬಿಗ್​​ ಶಾಕ್​​ ನೀಡಿದ ಸಿದ್ದರಾಮಯ್ಯ

(Liquor Tax:) ರಾಜ್ಯ ಸರ್ಕಾರ ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ (Revenue) ಸಂಗ್ರಹವನ್ನು ಗಣನೀಯವಾಗಿ ಏರಿಕೆ ಮಾಡಲು ನಿರ್ಧರಿಸಿದ್ದಾರೆ.


ಇದನ್ನೂ ಓದಿ: ಆರೋಗ್ಯ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು, 15,397 ಸಂಬಳ


ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ (ಮಾ.6) ತಮ್ಮ 17ನೇ ಬಜೆಟ್‌ನಲ್ಲಿ ಅಬಕಾರಿ ಇಲಾಖೆಯ ಆದಾಯ ಹೆಚ್ಚಿಸಲು ಹೊಸ ತಂತ್ರ ರೂಪಿಸಿದ್ದಾರೆ. ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ (Revenue) ಸಂಗ್ರಹವನ್ನು ಗಣನೀಯವಾಗಿ ಏರಿಕೆ ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಮದ್ಯದಲ್ಲಿರುವ ಆಲ್ಕೋಹಾಲ್ ಅಥವಾ ಮದ್ಯದ ಅಂಶವನ್ನು ಆಧರಿಸಿ ತೆರಿಗೆ ವಿಧಿಸಲು ಸರ್ಕಾರ ತೀರ್ಮಾನಿಸಿದೆ.

ರಾಜ್ಯಾದ್ಯಂತ ಏಕರೂಪದ ಅಬಕಾರಿ ಸುಂಕವನ್ನು ಹೆಚ್ಚಿಸಲು ನಿರ್ಧರಿಸಲಾಗಿದ್ದು, ಎಕ್ಸ್-ಫ್ಯಾಕ್ಟರಿ (Ex-factory) ದರಪಟ್ಟಿಯ ಆಧಾರದ ಮೇಲೆ ತೆರಿಗೆಯನ್ನು ಲೆಕ್ಕ ಹಾಕಲಾಗುತ್ತದೆ. ಮದ್ಯದ ಬೆಲೆಯನ್ನು ಒಂದೇ ಬಾರಿಗೆ ಏರಿಸುವ ಬದಲು ಹಂತಹಂತವಾಗಿ ಹೆಚ್ಚಿಸಲು ಸರ್ಕಾರ ಯೋಜನೆ ರೂಪಿಸಿದೆ.


ಇದನ್ನೂ ಓದಿ: ಸಿಗರೇಟ್ ಸೇದಿದ್ರೆ ರಿಲ್ಯಾಕ್ಸ್ ಸಿಗಲ್ಲ; ಭಯಾನಕ ಸತ್ಯ ಬಯಲು!


ಕಳೆದ ವರ್ಷ ಫೆಬ್ರವರಿ ಅಂತ್ಯದವರೆಗೆ ಅಬಕಾರಿ ಇಲಾಖೆಯಿಂದ 36,492 ಕೋಟಿ ರೂ. ರಾಜಸ್ವ ಸಂಗ್ರಹವಾಗಿತ್ತು (12.7% ಬೆಳವಣಿಗೆ). ಆದರೆ, 2026-27ನೇ ಸಾಲಿಗೆ ಬರೋಬ್ಬರಿ 45,000 ಕೋಟಿ ರೂ. ಸಂಗ್ರಹಿಸುವ ಗುರಿಯನ್ನು ಸರ್ಕಾರ ಇಟ್ಟುಕೊಂಡಿದೆ.

Liquor Tax: ಮದ್ಯ ಪ್ರಿಯರಿಗೆ ಬಿಗ್​​ ಶಾಕ್​​ ನೀಡಿದ ಸಿದ್ದರಾಮಯ್ಯ
Liquor Tax: ಮದ್ಯ ಪ್ರಿಯರಿಗೆ ಬಿಗ್​​ ಶಾಕ್​​ ನೀಡಿದ ಸಿದ್ದರಾಮಯ್ಯ

ಇದನ್ನೂ ಓದಿ: ಸುಕನ್ಯಾ ಸಮೃದ್ಧಿ ಯೋಜನೆ ಉಳಿತಾಯದ ಜೊತೆಗೆ ಭರ್ಜರಿ ಲಾಭ; ಹೆಣ್ಣು ಮಕ್ಕಳ ಭವಿಷ್ಯಕ್ಕೆ ಬಲ, ಸಣ್ಣ ಹೂಡಿಕೆ, ದೊಡ್ಡ ಭವಿಷ್ಯ


ಇತ್ತೀಚಿನ ಜನಪ್ರಿಯ ಸುದ್ದಿಗಳು (Liquor Tax:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ