(Liquor) ರಾಜ್ಯದ ಬೀಚ್ ಗಳಲ್ಲಿ ಗೋವಾ ಮಾದರಿಯಲ್ಲೇ ಮದ್ಯ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದ್ದು, ಇದರಿಂದ ಮದ್ಯಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಾಂತಾಗಿದೆ.
ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!
ಮಂಗಳೂರಿನಲ್ಲಿ ನಡೆದ ಕನೆಕ್ಟ್ -2024 ರಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಕೆ.ವಿ. ರಾಜೇಂದ್ರ ರಾಜ್ಯದ ಬೀಚ್ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಕೆ ಮಾಡುವ ಅಗತ್ಯವಿದೆ ಎಂದು ಹೇಳಿದ್ದಾರೆ. ರಾಜ್ಯದ ಬೀಚ್ ಗಳಿಗೆ ಹೆಚ್ಚಿನ ಪ್ರವಾಸಿಗರನ್ನು ಸೆಳೆಯುವ ಮತ್ತು ಪ್ರವಾಸೋದ್ಯಮವನ್ನು ಇನ್ನಷ್ಟು ಲಾಭದಾಯಕವಾಗಿಸುವ ಉದ್ದೇಶದಿಂದ ಬೀಚ್ ಗಳಲ್ಲಿ ಗೋವಾ ಮಾದರಿಯಲ್ಲಿ ಮದ್ಯ ಮಾರಾಟ ಮತ್ತು ಮದ್ಯಪಾನಕ್ಕೆ ಅನುಮತಿ ನೀಡುವ ಬಗ್ಗೆ, ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸುತ್ತಿದೆ. ರಾಜ್ಯದ ಬೀಚ್ ಗಳಲ್ಲಿ ಟೆಂಟ್ ಹಾಕುವುದು, ಮದ್ಯ ಮಾರಾಟ ಮತ್ತು ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯ ಕುರಿತಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಸೆಳೆಯಲು ಬೀಚ್ ಗಳಲ್ಲಿ ಕೆಲ ಬದಲಾವಣೆ ಮಾಡಬೇಕಿದೆ.
ಇದನ್ನೂ ಓದಿ; ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಸಿಕ್ಕಿಲ್ವಾ?; ಮನೆಯಿಂದಲೇ ಹೀಗೆ ಅರ್ಜಿ ಸಲ್ಲಿಸಿ!
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಬೀಚ್ ಗಳಲ್ಲಿ ಸುರಕ್ಷತೆ ಹೆಚ್ಚಳ, ಜನರು ರಾತ್ರಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಲು ಕಡಲ ತೀರಗಳಲ್ಲಿ ಹೆಚ್ಚಿನ ಲೈಟ್ ಅಳವಡಿಕೆ, ಟಿಂಟ್ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕಡಲ ತೀರಗಳ ಸಮೀಪ ಖಾಸಗಿ ಮತ್ತು ಸರ್ಕಾರಿ ಜಮೀನು ಹುಡುಕುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ; BSNL ಗ್ರಾಹಕರಿಗೆ ಗುಡ್ ನ್ಯೂಸ್;ಹೊಸ ಲೋಗೋದೊಂದಿಗೆ ಏಳು ಸೂಪರ್ ಯೋಜನೆಗಳನ್ನ ಪರಿಚಯಿಸಿದ BSNL!
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






