Load Shedding: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅನಿಯಂತ್ರಿತ ಲೋಡ್ ಶೆಡ್ಡಿಂಗ್ ನಿಂದಾಗಿ ಪದೇ ಪದೇ ವಿದ್ಯುತ್ ಕಡಿತ ಉಂಟಾಗುತ್ತಿರುವುದರಿಂದ ರೈತರು, ಸಾರ್ವಜನಿಕರಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ; ಚಿಕ್ಕಮಗಳೂರು: ಸಿಸಿಟಿವಿ ನಿಷ್ಕ್ರಿಯಗೊಳಿಸಿ atm ನಿಂದ 14 ಲಕ್ಷ ದೋಚಿದ ಖದೀಮರು
Load Shedding: ನಿತ್ಯ ಪವರ್ ಕಟ್ ನಿಂದ ರೈತರು, ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಸರ್ಕಾರ ಕೂಡಲೇ ಪವರ್ ಕಟ್ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು. ನಗರದ ತಾಲ್ಲೂಕು ಕಚೇರಿಯಿಂದ ಮೆಸ್ಕಾಂ ಕಚೇರಿವರೆಗೆ ಮೆರವಣಿಗೆ ನಡೆಸಿ ಘೋಷಣೆಗಳನ್ನು ಕೂಗಿದ್ದಲ್ಲದೆ ಕೂಡಲೇ ಲೋಡ್ ಶೆಡ್ಡಿಂಗ್ ಸ್ಥಗಿತಗೊಳಿಸಿ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಬ್ರಿಟಿಷ್ ಕಾಲದ ಕಾನೂನು ಬದಲು; ಹೊಸ ಕಾನೂನಿನಲ್ಲಿ ಲವ್ ಜಿಹಾದ್ ಗೆ ಬ್ರೇಕ್ ಬೀಳುತ್ತಾ?
- ಚಿಕ್ಕಮಗಳೂರು: ಕೈ ಶಾಸಕನಿಂದ ಮಹಿಳಾ ಪೊಲೀಸ್ ಪೇದೆಯ ಮೇಲೆ ದೌರ್ಜನ್ಯ; ಯಾರು ಈ ಕೈ ಶಾಸಕ
- ಸೋಂಪು-ಕಲ್ಲುಸಕ್ಕರೆ ಕಾಂಬಿನೇಷನ್; ನಿಮ್ಮ ಆರೋಗ್ಯಕ್ಕೆ ಹೇಗೆ ಸಹಾಯ ಮಾಡುತ್ತೆ ಗೊತ್ತಾ?




ಪ್ರಮುಖ ಸುದ್ದಿಗಳನ್ನು ಓದಿ
- ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?; ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
- ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಭೀಕರ ಅಪಘಾತ; ಒಬ್ಬನ ಸ್ಥಿತಿ ಗಂಭೀರ
- ಕೊಪ್ಪ: ಮರಕ್ಕೆ ಡಿಕ್ಕಿಯಾದ ಕಾರು | ಸ್ಥಳದಲ್ಲೇ ವ್ಯಕ್ತಿ ಸಾವು
- ಚಿಕ್ಕಮಗಳೂರು: ಕೈ ಶಾಸಕನಿಂದ ಮಹಿಳಾ ಪೊಲೀಸ್ ಪೇದೆಯ ಮೇಲೆ ದೌರ್ಜನ್ಯ; ಯಾರು ಈ ಕೈ ಶಾಸಕ
- ಚಿಕ್ಕಮಗಳೂರು: ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ; ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು
- ಬ್ರಿಟಿಷ್ ಕಾಲದ ಕಾನೂನು ಬದಲು; ಹೊಸ ಕಾನೂನಿನಲ್ಲಿ ಲವ್ ಜಿಹಾದ್ ಗೆ ಬ್ರೇಕ್ ಬೀಳುತ್ತಾ?
- ರೇಪಿಸ್ಟ್ಗಳಿಗೆ ಎಷ್ಟು ವರ್ಷ ಜೈಲು ಗ್ಯಾರಂಟಿ?; ಕೇಂದ್ರದಿಂದ ಮಹತ್ವದ ನಿರ್ಧಾರ
- ಮೂಡಿಗೆರೆ: ಸರ್ಕಾರಿ ಬಸ್-ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು: ಇನ್ನೋರ್ವನ ಸ್ಥಿತಿ ಗಂಭೀರ
- ಸ್ಮಾರ್ಟ್ಫೋನ್ ಹ್ಯಾಕ್ ಆಗಿದೆಯೇ? ತಿಳಿಯುವುದು ಹೇಗೆ..?; ಹ್ಯಾಕ್ ಆಗಿದ್ದರೆ ಏನು ಮಾಡಬೇಕು?
- ಈ ಲಕ್ಷಣಗಳು ಕಾಣಿಸಿಕೊಂಡರೆ ನಿಮಗೆ ಕಿಡ್ನಿ ಸಮಸ್ಯೆ ಶುರುವಾಗಿದೆ ಎಂದರ್ಥ!; ಕಿಡ್ನಿ ಸಮಸ್ಯೆಯ ಈ ಆರಂಭಿಕ ಲಕ್ಷಣಗಳನ್ನು ತಿಳಿಯಿರಿ
- ಸೋಂಪು-ಕಲ್ಲುಸಕ್ಕರೆ ಕಾಂಬಿನೇಷನ್; ನಿಮ್ಮ ಆರೋಗ್ಯಕ್ಕೆ ಹೇಗೆ ಸಹಾಯ ಮಾಡುತ್ತೆ ಗೊತ್ತಾ?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply