(LOAN BK;-) ಪರ್ಸನಲ್ ಲೋನ್, ಹೌಸಿಂಗ್ ಲೋನ್, ಕಾರು ಲೋನ್ ಗಳ ಬಡ್ಡಿದರ ಸ್ವಲ್ಪ ಮಟ್ಟಿಗೆ ಕಡಿಮೆ ಆಗುವ ಸಾಧ್ಯತೆ ಇದ್ದು, ಇದರಿಂದ ಲೋನ್ ಪಡೆದವರಿಗೆ ಸ್ವಲ್ಪ ನೆಮ್ಮದಿಯ ಸುದ್ದಿ ಆಗಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ!; ಈ ದಾಖಲೆ ಕಡ್ಡಾಯ
ಹೌದು, ರೆಪೋ ದರವು 6.50% ನಿಂದ 6.25% ಗೆ ಇಳಿದಿದೆ, ಅಂದರೆ ಬ್ಯಾಂಕ್ ಗಳು ರಿಸರ್ವ್ ಬ್ಯಾಂಕ್ ನಿಂದ ಕಡಿಮೆ ಬಡ್ಡಿದರದಲ್ಲಿ ಹಣವನ್ನು ಪಡೆಯಬಹುದಾಗಿದೆ. ಇದರಿಂದ ಪರ್ಸನಲ್ ಲೋನ್, ಗೃಹ ಸಾಲ, ವಾಹನ ಸಾಲಗಳ ಬಡ್ಡಿದರವೂ ಸ್ವಲ್ಪ ಮಟ್ಟಿಗೆ ಇಳಿಯುವ ಸಾಧ್ಯತೆ ಇದೆ.
ಕಳೆದ 11 ಸಭೆಗಳಲ್ಲಿ ಮಾನಿಟರಿ ಪಾಲಿಸಿ ಸಮಿತಿ ರೆಪೋ ದರವನ್ನು ಬದಲಾಯಿಸಿರಲಿಲ್ಲ. ಆದರೆ, ಈಗ 5-1 ಬಹುಮತದೊಂದಿಗೆ ದರ ಕಡಿತವನ್ನು ಘೋಷಿಸಲಾಗಿದೆ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!
ಬಡ್ಡಿದರ ಕಡಿತದಿಂದ ಗೃಹ ಮತ್ತು ವಾಹನ ಸಾಲಗಾರರಿಗೆ ನಿರೀಕ್ಷಿತ ಲಾಭವಾಗಬಹುದು. ಜನರು ಕಡಿಮೆ ಬಡ್ಡಿದರದಲ್ಲಿ ಹೊಸ ಸಾಲಗಳನ್ನು ಪಡೆಯಬಹುದು. ಬಜೆಟ್ ಘೋಷಣೆಗಳ ಬೆನ್ನಲ್ಲೇ ಕೇಂದ್ರ ಬ್ಯಾಂಕ್ ಹಣದುಬ್ಬರ ನಿಯಂತ್ರಣ ಮತ್ತು ಆರ್ಥಿಕ ಪ್ರಗತಿಯನ್ನು ಮನನ ಮಾಡಿಕೊಳ್ಳುತ್ತಾ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.

ಇದನ್ನೂ ಓದಿ: ಸರ್ಕಾರದಿಂದ ಗ್ರಾಮ ಪಂಚಾಯತ್‌ಗಳಿಗೆ ಹೊಸ ನಿಯಮ ಜಾರಿ; ಏನದು ನಿಯಮ?
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





