loan facilities 25: ಭೂ ಒಡೆತನ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

(loan facilities 25:) 2025-26ನೇ ಸಾಲಿನ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವು ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ), ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನದ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ನ್ನೂ ಓದಿ: ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಕೆ ಹೇಗೆ?:
ಅರ್ಹರು ಅರ್ಜಿಗಳನ್ನು ಆನ್ ಲೈನ್ ಮೂಲಕ ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳ ಅರ್ಜಿಗಳನ್ನು ನೇರವಾಗಿ ವೆಬ್ ಸೈಟ್- https://sevasindhu.karnataka.gov.in ನಲ್ಲಿ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಮೂಲಕ ಅಪ್ ಲೋಡ್ ಮಾಡಬೇಕು.


ನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸಿಗಲಿದೆ 5000 ರೂ; ಅರ್ಜಿ ಸಲ್ಲಿಸುವುದು ಹೇಗೆ?


ಅರ್ಜಿ ಸಲ್ಲಿಸಲಿ ಕೊನೆಯ ದಿನಾಂಕ ಯಾವಾಗ?:
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳನ್ನು ಅಥವಾ ದೂರವಾಣಿ: 080-29550603 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

loan facilities 25: ಭೂ ಒಡೆತನ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
loan facilities 25: ಭೂ ಒಡೆತನ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ನ್ನೂ ಓದಿ: ಬುಧನ ಡಬಲ್ ಗೋಚಾರ; ಈ 4 ರಾಶಿಗೆ ಡಬಲ್ ಧಮಾಕ!


ಇತ್ತೀಚಿನ ಜನಪ್ರಿಯ ಸುದ್ದಿಗಳು (loan facilities 25:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ