(Loan Facilities NM:) ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?
2025-26ನೇ ಸಾಲಿನಲ್ಲಿ ವೃತ್ತಿ ಪ್ರೋತ್ಸಾಹ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಶ್ರಮಶಕ್ತಿ ಸಾಲ ಯೋಜನೆ, ವ್ಯಾಪಾರ / ಉದ್ಯಮಗಳಿಗೆ ನೇರಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕಾಗಿ ಸಾಲ ಯೋಜನೆ, ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಯಾಧನ ಯೋಜನೆ ಮತ್ತು ಸ್ವಾಂತನ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತ ರಿಂದ (ಅಂದರೆ ಮುಸ್ಲಿಂ, ಜೈನರು, ಬೌದ್ಧರು, ಸಿಖ್ಖರು ಹಾಗೂ ಪಾರ್ಸಿ ಜನಾಂಗದವರಿಂದ) ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಮಿಸ್ ಮಾಡ್ದೆ ಈ ಸುದ್ದಿ ಓದಿ
ಈ ಅರ್ಹತೆ ಹೊಂದಿರುವುದು ಕಡ್ಡಾಯ:
* ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು.
* ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 15 ವರ್ಷದಿಂದ ಖಾಯಂ ನಿವಾಸಿಯಾಗಿರಬೇಕು.
ಆಸಕ್ತರು ವೆಬ್ ಸೈಟ್ www.kmdconline.karnataka.gov.in ನಲ್ಲಿ ಅಕ್ಟೋಬರ್ 16, 2025 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: 10-12 ನೇ ತರಗತಿ ಪಾಸಾದವರಿಗೆ ಹೈಕೋರ್ಟ್‌ನಲ್ಲಿ ಜಾಬ್
ಇತ್ತೀಚಿನ ಜನಪ್ರಿಯ ಸುದ್ದಿಗಳು (Loan Facilities NM:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





