(loan -facility:) ನಿರುದ್ಯೋಗ ಯುವಕ-ಯುವತಿಯರಿಗೆ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ(ಪಿ.ಎಂ.ಇ.ಜಿ.ಪಿ)ಯಡಿ ಆರ್ಥಿಕ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ ಮತ್ತು ನೆಲಮಂಗಲ ತಾಲ್ಲೂಕಿನ ನಿರುದ್ಯೋಗ ಯುವಕ-ಯುವತಿಯರಿಗೆ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ(ಪಿ.ಎಂ.ಇ.ಜಿ.ಪಿ)ಯಡಿ ಆರ್ಥಿಕ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಈ ಅರ್ಹತೆ ಕಡ್ಡಾಯ:
* 18 ವರ್ಷ ಮೇಲ್ಪಟ್ಟ ಪುರುಷರು, ಮಹಿಳೆಯರು, ಪ.ಜಾ, ಪ.ಪಂ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರು, ಮಾಜಿ ಸೈನಿಕರು, ಅಂಗವಿಕಲರು ಅರ್ಜಿ ಸಲ್ಲಿಸಬಹುದು.
* ವಿವಿಧ ಹಣಕಾಸು ಸಂಸ್ಥೆಗಳು (ಬ್ಯಾಂಕುಗಳ) ಮೂಲಕ ಸಾಲ ಸೌಲಭ್ಯ ನೀಡಲಾಗುವುದು.
* ಯಾವುದೇ ಆದಾಯದ ಮಿತಿ ಇರುವುದಿಲ್ಲ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತಿ ಹೊಂದಿರುವ ಉದ್ಯಮಶೀಲರು www.kviconline.gov.in ವೆಬ್ ಸೈಟ್ ನಲ್ಲಿ kvib ಏಜೆನ್ಸಿ ಲಾಗಿನ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಕಛೇರಿ ದೂರವಾಣಿ ಸಂಖ್ಯೆ. 9480825612 ಇವರನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ; ಇ-ಖಾತಾ ಪಡೆಯುವವರ ಗಮನಕ್ಕೆ; ಇ-ಖಾತಾ ಕುರಿತು ಸಮಸ್ಯೆ ಇದ್ಯಾ? ಹಾಗಿದ್ರೆ ಈ ನಂಬರ್ ಗೆ ಕರೆಮಾಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






