(loan-facility;) ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಮನೆ ಮಾಲೀಕರ ಗಮನಕ್ಕೆ; ಮನೆ ಬಾಡಿಗೆಗೆ ಸರ್ಕಾರದ ಹೊಸ ನಿಯಮ; ಏನಿದೆ ಹೊಸ ರೂಲ್ಸ್, ಇಲ್ಲಿದೆ ಡಿಟೈಲ್ಸ್
2024-25 ನೇ ಸಾಲಿನಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪರಿಶಿಷ್ಟ ಪಂಗಡ ಜನಾಂಗದವರ ಆರ್ಥಿಕ ಅಭಿವೃದ್ಧಿ ಸಂಬಂಧ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ), ಮೈಕ್ರೋ ಕ್ರೆಡಿಟ್ ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಹೇಗೆ?;
ಅರ್ಜಿ ಸಲ್ಲಿಸುವ ಬಯಸುವ ಪರಿಶಿಷ್ಟ ಪಂಗಡದ ಅರ್ಹ ಫಲಾಪೇಕ್ಷಿಗಳು ಅರ್ಜಿಯನ್ನು https://sevasindhuservices.karnataka.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ https://kmvstdel.karnataka.gov.in ಈ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಸೆಪ್ಟೆಂಬರ್ ತಿಂಗಳ ಹಣದ ಕುರಿತು ಬಿಗ್ ಅಪ್ಡೇಟ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ನವೆAಬರ್, 23 ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-571201 ದೂ.ಸಂ. 08272-228857 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






