(LOAN-:) 2024-25 ನೇ ಸಾಲಿನಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ನೇರಸಾಲ-ಕುರಿ ಸಾಕಾಣಿಕೆ ಯೋಜನೆ ಹಾಗೂ ಸ್ವಾವಲಂಭಿ ಸಾರಥಿ-ಫುಡ್ ಕಾರ್ಟ್ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಕುರಿತು ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ:
ಈ ಯೋಜನೆಯಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುವುದು. ಘಟಕ ವೆಚ್ಚ ರೂ.1 ಲಕ್ಷ, ಸಹಾಯಧನ ರೂ. 50 ಸಾವಿರ, ಸಾಲ ರೂ. 50 ಸಾವಿರ ಆಗಿರುತ್ತದೆ.
ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್:
ಈ ಯೋಜನೆಯಲ್ಲಿ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾತ್ರ ಬ್ಯಾಂಕ್ ಗಳ ಸಹಯೋಗದೊಂದಿಗೆ ಯೋಜನೆ ಅನುಷ್ಟಾನ. ಸಾಲದ ಮೊತ್ತಕ್ಕೆ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ಸಹಾಯಧನ. ಉಳಿದ ಮೊತ್ತ ಬ್ಯಾಂಕ್ ಸಾಲ ಆಗಿರುತ್ತದೆ.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
ಹಾಗಾದರೆ ಈ ಎರಡು ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ?;
ನೇರಸಾಲ-ಕುರಿ ಸಾಕಾಣಿಕೆ ಯೋಜನೆ, ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಈ ವೆಬ್ ಸೈಟ್ ಮೂಲಕ https://sevasindhu.karnataka.gov.in ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
ಡಿಸೆಂಬರ್, 29 2024
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
ಇನ್ನು ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ ವೆಬ್ ಸೈಟ್ https://adcl.karnataka.gov.in ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್‍ಸಿ, ಎಸ್‍ಟಿ ಸಹಾಯವಾಣಿ 9482300400 ನ್ನು ಸಂಪರ್ಕಿಸಬಹುದು.
ಈಗಾಗಲೇ ಅರ್ಜಿ ಸಲ್ಲಿಸಿರುವವರು ಉದ್ದೇಶ ಬದಲಾವಣೆ ಇಚ್ಛಿಸಿದಲ್ಲಿ ನೇರವಾಗಿ ವೆಬ್ ಸೈಟ್ ವಿಳಾಸ https://swdcorp.karnataka.gov.in/ADCLPortal ನಲ್ಲಿ ಉದ್ದೇಶ ಬದಲಾವಣೆ ಮಾಡಬಹುದಾಗಿರುತ್ತದೆ.

ಇದನ್ನೂ ಓದಿ; 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






