loan:ಮೈಕ್ರೋ ಕ್ರೆಡಿಟ್ ಯೋಜನೆಯಡಿ ಸಿಗಲಿದೆ ಸಾಲ, ಸಹಾಯಧನ!

(loan:) ಮಹಿಳೆಯರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿ ಸಹಾಯಧನ, ಸಾಲ ಸೌಲಭ್ಯ ಜೊತೆಗೆ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ವಿವಿಧ ಯೋಜನೆಯಡಿಯಲ್ಲಿ ಸಾಲ ಹಾಗೂ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ. ಈ ಕುರಿತು ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಅಕ್ರಮ ಪಂಪ್ ಸೆಟ್ ಹೊಂದಿರುವ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಮಹತ್ವದ ಸೂಚನೆ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಡಾ. ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನಾಂಗದವರಿಂದ ಅರ್ಜಿ ಆಹ್ವಾನಿಸಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಯಾವ ಯೋಜನೆಗಳಿಗೆ ಅರ್ಜಿ ಆಹ್ವಾನ:
* ಗಂಗಾ ಕಲ್ಯಾಣ ಯೋಜನೆ
* ಮೈಕ್ರೋ ಕ್ರೆಡಿಟ್ ಯೋಜನೆ
* ಉದ್ಯಮ ಶೀಲತಾ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ)ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ; ವಾಹನ ಸವಾರರ ಗಮನಕ್ಕೆ; ಇನ್ನು ನಾಲ್ಕು ದಿನಗಳ ನಂತರ ಫೈನ್ ಗ್ಯಾರಂಟಿ; ಯಾಕೆ ಗೊತ್ತಾ? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ


(loan:) ಮೈಕ್ರೋ ಕ್ರೆಡಿಟ್ ಯೋಜನೆಯಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚ 2.50 ಲಕ್ಷ ರೂ., ಸಹಾಯಧನ 1.50 ಲಕ್ಷ ರೂ., ಸಾಲ 1 ಲಕ್ಷ ರೂ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಸ್ವ-ಸಹಾಯ ಸಂಘ ನೋಂದಣಿಯಾಗಿರುವುದರ ಪ್ರಮಾಣ ಪತ್ರ ಮತ್ತು ಪೂರಕ ದಾಖಲೆಗಳು
* ಆಧಾರ್ ಕಾರ್ಡ
* ಸಂಘದ ಬ್ಯಾಂಕ್ ಪಾಸ್ ಬುಕ್


ಇದನ್ನೂ ಓದಿ; ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಿಗ್ ಶಾಕ್; ಪಾವತಿಗಳ ಮೇಲೆ ಶೇ. 18 ರಷ್ಟು GST..?


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
ಅಕ್ಟೋಬರ್ 10, 2024

ಅರ್ಜಿ ಸಲ್ಲಿಕೆ ಹೇಗೆ?;
ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

loan:ಮೈಕ್ರೋ ಕ್ರೆಡಿಟ್ ಯೋಜನೆಯಡಿ ಸಿಗಲಿದೆ ಸಾಲ, ಸಹಾಯಧನ!
loan:ಮೈಕ್ರೋ ಕ್ರೆಡಿಟ್ ಯೋಜನೆಯಡಿ ಸಿಗಲಿದೆ ಸಾಲ, ಸಹಾಯಧನ!

ಇದನ್ನೂ ಓದಿ; ಹಿರಿಯ ನಾಗರಿಕರ ಆರೋಗ್ಯ ವೃದ್ಧಿಗೆ ಮೋದಿ ಪ್ಲಾನ್!; 70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್‌ ಭಾರತ್ ಉಚಿತ ವಿಮೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!