(Loan Scheme 25:) 2025-26ನೇ ಸಾಲಿನ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿಯಲ್ಲಿ ಸಾಲ-ಸಹಾಯಧನ ಸೌಲಭ್ಯ ಪಡೆಯಲು ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?
ಯಾವ ಯೋಜನೆಗೆ ಅರ್ಜಿ ಆಹ್ವಾನ:
ಈ ಯೋಜನೆಯಡಿಯಲ್ಲಿ ಹಸುಸಾಗಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ 1.00 ಲಕ್ಷದಿಂದ ಗರಿಷ್ಟ 2.00 ಲಕ್ಷದವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಮಿಸ್ ಮಾಡ್ದೆ ಈ ಸುದ್ದಿ ಓದಿ
ಬೇಕಾಗುವ ದಾಖಲೆಗಳು ಯಾವುದು?:
ಆಸಕ್ತ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರ (EWS ಪ್ರಮಾಣ ಪತ್ರ) ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. 18 ರಿಂದ 65 ವರ್ಷದ ಒಳಗಿನವರಾಗಿರಬೇಕು. ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: 10-12 ನೇ ತರಗತಿ ಪಾಸಾದವರಿಗೆ ಹೈಕೋರ್ಟ್‌ನಲ್ಲಿ ಜಾಬ್
ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತರು ವೆಬ್ ಸೈಟ್ www.ksbdb.Karnataka.gov.in ನಲ್ಲಿ ಅಕ್ಟೋಬರ್ 31, 2025 ರಂದು ಸಂಜೆ 5.00 ಗಂಟೆಯೊಳೆಗೆ ಅರ್ಜಿಗಳನ್ನು ಸಲ್ಲಿಸಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Loan Scheme 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





