(Lok Sabha Election) ಲೋಕಸಬಾ ಚುನಾವಣೆಯ ವೇಳಾಪಟ್ಟಿ ಘೋಷಣೆ ಮಾಡುತ್ತಿದ್ದಂತೆಯೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಚುನಾವಣೆಯ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಈ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ. ಈ ಸಮಯದಲ್ಲಿ ಜಿಲ್ಲಾ ಗಡಿಗಳಲ್ಲಿ, ನಗರ ಪ್ರದೇಶದಲ್ಲಿ, ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಚೆಕ್ ಪೋಸ್ಟ್ ಗಳನ್ನು ರಚನೆ ಮಾಡಿಕೊಂಡು ಚುನಾವಣಾ ಅಕ್ರಮ ನಡೆಯದಂತೆ ಕಣ್ಗಾವಲು ಇಡಲಾಗಿದೆ.
ಇದನ್ನೂ ಓದಿ; ಬೆಳ್ಳಂಬೆಳ್ಳಗೆ ಬಂತು ರೇಷನ್ ಕಾರ್ಡ್ ಡಿಲೀಟ್ ಸಂದೇಶ!; ನಿಮ್ಮ ರೇಷನ್ ಕಾರ್ಡ್ ಸ್ಥಿತಿ ಚೆಕ್ ಮಾಡಿ
ಚೆಕ್ ಪೋಸ್ಟ್ ಗಳಲ್ಲಿ ಹಣ ಪತ್ತೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಬರುತ್ತಲೇ ಇರುತ್ತದೆ. ಹಾಗಾದರೆ ಒಬ್ಬ ವ್ಯಕ್ತಿ ಎಷ್ಟು ಹಣವನ್ನು ಸಾಗಣೆ ಮಾಡಬಹುದು?, ದಾಖಲೆ ಇಲ್ಲದೇ ಹಣ ಸಾಗಣೆ ಮಾಡುತ್ತಿದ್ದರೆ ಏನು? ಮಾಡುತ್ತಾರೆ? ಜಿಲ್ಲೆಯ ತಾಲೂಕುಗಳಲ್ಲೂ ಚೆಕ್ ಪೋಸ್ಟ್ ಇರುವುದರಿಂದ ಹಣವನ್ನು ಸಾಗಣೆ ಮಾಡುವಾಗ ಜನರು ಈ ಮಾಹಿತಿ ತಿಳಿದಿರುವುದು ಉತ್ತಮ.
ಇದನ್ನೂ ಓದಿ; ಜಿಲ್ಲೆಯಲ್ಲಿ ಉದ್ಯೋಗ ಮೇಳ ಆಯೋಜನೆ; ನೇರ ಸಂದರ್ಶನದ ಮೂಲಕ ಆಯ್ಕೆ
(Lok Sabha Election) * ನೀತಿ ಸಂಹಿತೆ ಜಾರಿ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ದಾಖಲೆಗಳು ಇಲ್ಲದೇನೆ ತನ್ನ ಬಳಿ ಗರಿಷ್ಠ 50 ಸಾವಿರ ರೂ. ನಗದು ಇಟ್ಟುಕೊಳ್ಳಬಹುದು. 50 ಸಾವಿರ ಮೇಲ್ಪಟ್ಟು ಇದ್ದರೆ ಅದಕ್ಕೆ ಸಮರ್ಪಕ ದಾಖಲೆಗಳನ್ನು ಹೊಂದಿರಬೇಕು.
* ಚುನಾವಣಾ ನೀತಿ ಸಂಹಿತೆ ಅವಧಿಯಲ್ಲಿ ನಿಶ್ಚಿತಾರ್ಥ, ಮದುವೆ, ನಾಮಕರಣ ಮತ್ತಿತರ ಖಾಸಗಿ ಸಮಾರಂಭಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದರೆ ಈ ಸಮಾರಂಭಗಳು ರಾಜಕೀಯ ಪ್ರೇರಿತವಾಗಿರಬಾರದು ಮತ್ತು ಯಾವುದೇ ಪಕ್ಷದ ಪ್ರಚಾರಕ್ಕೆ ವೇದಿಕೆಯಾಗಿರಬಾರದು ಅಲ್ಲದೆ ಯಾವುದೇ ಕಾರ್ಯಕ್ರಮಗಳಿಗೆ ರಾಜಕೀಯ ನಾಯಕರನ್ನು ಆಹ್ವಾನಿಸುವಂತಿಲ್ಲ.
* ಇನ್ನು ವ್ಯಕ್ತಿಯೊಬ್ಬರ ವೈಯಕ್ತಿಕ ಬಳಕೆಗೆ ಎರಡು ಲೀಟರ್ ವರೆಗೆ ಮದ್ಯ (ರಶೀದಿ ಕಡ್ಡಾಯ) ಬೇರೆಡೆ ತೆಗೆದುಕೊಂಡು ಹೋಗಬಹುದಾಗಿದೆ.
* 10 ಸಾವಿರ ರೂ.ಗಿಂತ ಹೆಚ್ಚು ಮೌಲ್ಯ ಹೊಂದಿರುವ ಸೀರೆ, ಪ್ರೆಶರ್ ಕುಕ್ಕರ್ ಅಥವಾ ಗೃಹಬಳಕೆ ವಸ್ತುಗಳನ್ನು ಸಾಗಿಸಬೇಕಾದರೂ ಕೂಡ ದಾಖಲೆ ಮುಖ್ಯ.
ಇದನ್ನೂ ಓದಿ; ಈ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
* ಚಿನ್ನಾಭರಣಗಳನ್ನು ತೆಗೆದುಕೊಂಡು ಹೋಗುವ ಸಮಯದಲ್ಲಿಯೂ ಕೂಡ ದಾಖಲೆ ಅಗತ್ಯ.
* ಚುನಾವಣಾ ಕರಪತ್ರಗಳು, ಪೋಸ್ಟರ್, ಬಿಲ್ ಗಳಲ್ಲಿ ಪ್ರಕಾಶಕರು ಮತ್ತು ಪ್ರಕಾಶನ ಸಂಸ್ಥೆಯ ಮಾಹಿತಿ ಮುದ್ರಿಸಬೇಕು
* ಜಮೀನು, ಕಟ್ಟಡದಲ್ಲಿ ಧ್ವಜ, ಬ್ಯಾನರ್, ಸೂಚನೆ ಮತ್ತು ಘೋಷಣೆಗಳನ್ನು ಬರೆಯಲು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮತ್ತು ಅವರ ಅನುಯಾಯಿಗಳಿಗೆ ಅನುಮತಿ ನೀಡುವಂತಿಲ್ಲ.
* ಗೂಗಲ್ ಪೇ, ಫೋನ್ ಪೇ ಇನ್ನಿತರ ಆ್ಯಪ್ ಗಳ ಒಂದೇ ಅಕೌಂಟ್ ನಿಂದ 50-100 ಮಂದಿಗೆ ಪದೇ ಪದೆ ಹಣವನ್ನು ಪಾವತಿಸುಂತಿಲ್ಲ.
* ವಾಟ್ಸ್ ಆ್ಯಪ್ ಗ್ರೂಪ್, ಟ್ರೋಲ್ ಪೇಜ್ ಗಳಲ್ಲಿ ಅಭ್ಯರ್ಥಿಗಳ ಪರ ಮತಯಾಚನೆ, ಪ್ರಭಾವ ಬೀರುವ ಸಂದೇಶಗಳು ಬಂದಲ್ಲಿ ಅಡ್ಮಿನ್ ಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ.
ಇದನ್ನೂ ಓದಿ; ಸರ್ಕಾರದ ಹೊಸ ಯೋಜನೆ; ಮಹಿಳೆಯರಿಗೆ ಸಿಗುತ್ತೆ 4,000 ರೂ
(Lok Sabha Election) ಈ ಮೇಲಿನ ಯಾವುದೇ ನಿಯಮ ಉಲ್ಲಂಘನೆಯಾದರೂ ಶಿಕ್ಷೆ ಖಚಿತ, ಹಾಗಾಗಿ ಸಾರ್ವಜನಿಕರಿಗೆ ಈ ಬಗ್ಗೆ ಮಾಹಿತಿ ಇರುವುದು ಒಳಿತು.

ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
- ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
- ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
- ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
- ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
- ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
intresting story ಓದಲು ಇಲ್ಲಿ ಕ್ಲಿಕ್ ಮಾಡಿ







Leave a Reply