loka-sabha election: ಮತದಾರರಿಗೆ ಮುಖ್ಯ ಮಾಹಿತಿ

(loka-sabha election) ರಾಜ್ಯದಲ್ಲಿ ನಡೆಯಲಿರೋ ಮೊದಲ ಹಂತದ 14 ಕ್ಷೇತ್ರಗಳ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಿದೆ. ನಿನ್ನೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಸದ್ಯ ಮನೆ ಮನೆ ಪ್ರಚಾರ ಶುರುವಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ (Code of Conduct) ಚುನವಣಾ ಆಯೋಗ (Election Commission) ಹದ್ದಿನ ಕಣ್ಣಿಟ್ಟಿದೆ. 14 ಕ್ಷೇತ್ರಗಳ ಅಭ್ಯರ್ಥಿಗಳು ಇಂದು ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಿದ್ದಾರೆ.


ಇದನ್ನೂ ಓದಿ: ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್


ನಾಳೆ 14 ಕ್ಷೇತ್ರಗಳಿಗೆ ಮತದಾನ:
ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯ ಮತದಾನ ನಾಳೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಲಿದೆ. 14 ಕ್ಷೇತ್ರಗಳಲ್ಲಿ ಮತದಾನಕ್ಕೆ ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಂಡಿದೆ. ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ನಡೆಯಲಿದೆ.


ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ


ಲೋಕಸಭೆ ಚುನಾವಣೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನ ಮಾಡಲು ಮತದಾರರ ಗುರುತಿನ ಚೀಟಿ ತೆಗೆದುಕೊಂಡು ಹೋಗಬೇಕಿದೆ. ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಪರ್ಯಾಯ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದಾಗಿದೆ.


ಇದನ್ನೂ ಓದಿ: ಬಿಡುಗಡೆ ಆಯ್ತು 9ನೇ ಕಂತಿನ ಗೃಹಲಕ್ಷ್ಮಿ ಹಣ; ಈ ಜಿಲ್ಲೆಗಳಿಗೆ ಮೊದಲು ಹಣ ಜಮಾ!; ಇಲ್ಲಿದೆ ನೋಡಿ ಡಿಟೈಲ್ಸ್


ಈ ದಾಖಲೆಗಳನ್ನು ತೋರಿಸಿ ಮತದಾನ ಮಾಡಿ:
* ಆಧಾರ್ ಕಾರ್ಡ್
* ಜಾಬ್ ಕಾರ್ಡ್
* ಡ್ರೈವಿಂಗ್ ಲೈಸನ್ಸ್
* ಪಾನ್ ಕಾರ್ಡ್
* ಭಾರತೀಯ ಪಾಸ್‌ ಪೋರ್ಟ್
* ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ
* ಎನ್‌ಪಿಆರ್ ಅಡಿಯಲ್ಲಿ ಆರಿಐ ನೀಡಿದ ಸ್ಮಾರ್ಟ್ ಕಾರ್ಡ್
* ಅಂಚೆ ಕಚೇರಿ ನೀಡಿದ ಭಾವಚಿತ್ರವಿರುವ ಪಾಸ್‌ ಬುಕ್‌
* ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್
* ರಾಜ್ಯ, ಕೇಂದ್ರ ಸರ್ಕಾರದ ಸಾರ್ವಜನಿಕ ಉದ್ದಿಮೆಗಳು ತಮ್ಮ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ
* ಸಂಸದರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳು
* ಅಂಗವಿಕಲರ ಗುರುತಿನ ಚೀಟಿ (ಯುಡಿಐಡಿ ಕಾರ್ಡ್) ಪತ್ರದ ಮೂಲ ಪ್ರತಿಗಳನ್ನು ಮತದಾನದ ವೇಳೆ ಪರ್ಯಾಯ ದಾಖಲೆಗಳನ್ನಾಗಿ ಬಳಸಬಹುದು ಎಂದು ಹೇಳಲಾಗಿದೆ.

 

loka-sabha election: ಮತದಾರರಿಗೆ ಮುಖ್ಯ ಮಾಹಿತಿ
loka-sabha election: ಮತದಾರರಿಗೆ ಮುಖ್ಯ ಮಾಹಿತಿ

ಇದನ್ನೂ ಓದಿ: ಬ್ಯಾಂಕ್ ಆಫ್​ ಬರೋಡದಲ್ಲಿ ಜಾಬ್ ಆಫರ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ