(Low-Interest Loan:) 2024- 25 ನೇ ಸಾಲಿನ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ವಿವಿಧ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತವಾಗುತ್ತಾ?; ಏನಂತಾರೆ ಅಧಿಕಾರಿಗಳು?
ಹೌದು, ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25ನೇ ಸಾಲಿನ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಆಸಕ್ತಿ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ; ಪಾನ್-ಆಧಾರ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಈ ಕಾರ್ಯಕ್ರಮದಡಿ ಸಾಲ ಸೌಲಭ್ಯವು 2025 ಮಾರ್ಚ್ 31 ರವರಗೆ ಮುಂದುವರೆಸಲಾಗುವುದು. ಆಸಕ್ತ ರೈತರು ತಮ್ಮ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿಂದ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಸಲ್ಲಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






