(Low Interest Loan) ರೈತರಿಗಾಗಿಯೇ ಆರಂಭಿಸಲಾಗಿರುವ ಈ ಯೋಜನೆಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯನ್ನು ಒದಗಿಸಲಾಗುತ್ತಿದೆ. ಹಾಗಾದರೆ ಯಾವ ಯೋಜನೆ, ಯಾರು ಅರ್ಹರು, ಎಷ್ಟು ಸಾಲ ನೀಡಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಬೆಳ್ಳಂಬೆಳ್ಳಗೆ ಬಂತು ರೇಷನ್ ಕಾರ್ಡ್ ಡಿಲೀಟ್ ಸಂದೇಶ!; ನಿಮ್ಮ ರೇಷನ್ ಕಾರ್ಡ್ ಸ್ಥಿತಿ ಚೆಕ್ ಮಾಡಿ
ಪ್ರಧಾನ ಮಂತ್ರಿ ಕಿಸಾನ್ ಕಾರ್ಡ್ ಯೋಜನೆ:(Pradhanmantri Kisan credit card Yojan)
ಈ ಯೋಜನೆಯಡಿಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರು ಯಾವುದೇ ಬ್ಯಾಂಕ್ ಅಥವಾ ಖಾಸಗಿ ಹಣಕಾಸಿನ ಸಂಸ್ಥೆಗಳಲ್ಲಿ ಮೂರು ಲಕ್ಷ, ಕಡಿಮೆ ಬಡ್ಡಿ ದರದ (Low Interest Loan) ಸಾಲ ಪಡೆದುಕೊಂಡು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ.
ಇದನ್ನೂ ಓದಿ; ಜಿಲ್ಲೆಯಲ್ಲಿ ಉದ್ಯೋಗ ಮೇಳ ಆಯೋಜನೆ; ನೇರ ಸಂದರ್ಶನದ ಮೂಲಕ ಆಯ್ಕೆ
ಯಾರು ಅರ್ಹರು!:
* ಸ್ಥಿರ ಆದಾಯದ ಮೂಲ ಹೊಂದಿರುವ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರಬೇಕು.
* ಕೃಷಿ ಭೂಮಿ ಹೊಂದಿರಬೇಕು
* ಕನಿಷ್ಠ ಒಂದು ಎಕರೆ ಹಾಗೂ ಗರಿಷ್ಠ 10 ಹೆಕ್ಟರ್ ಕೃಷಿ ಜಮೀನು ಹೊಂದಿರಬೇಕು.
* 18 ರಿಂದ 70ನೇ ವರ್ಷದ ವರೆಗೂ ಈ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ಸಿಗುತ್ತದೆ.
ಇದನ್ನೂ ಓದಿ; ಈ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ರೈತರ ಜಮೀನಿನ ಪಹಣಿ ಪತ್ರ
* ಆದಾಯ ಪ್ರಮಾಣ ಪತ್ರ
* ಆಧಾರ್ ಕಾರ್ಡ್
* ವಿಳಾಸ ಪುರಾವೆಗಾಗಿ ಡ್ರೈವಿಂಗ್ ಲೈಸೆನ್ಸ್
* ವೋಟರ್ ಐಡಿ ಮೊದಲಾದ ದಾಖಲೆಗಳು
ಇದನ್ನೂ ಓದಿ; ಸರ್ಕಾರದ ಹೊಸ ಯೋಜನೆ; ಮಹಿಳೆಯರಿಗೆ ಸಿಗುತ್ತೆ 4,000 ರೂ
ಕಿಸಾನ್ ಕ್ರೆಡಿಟ್ ಯೋಜನೆಯ ಬಗ್ಗೆ ಮಹತ್ವದ ಅಂಶಗಳು!:(Low Interest Loan)
* ನಬಾರ್ಡ್ ಈ ಯೋಜನೆಯನ್ನು ರೂಪಿಸಿದ್ದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಇದರ ಪ್ರಯೋಜನ ಸಿಗಲಿದೆ.
* ಈ ಯೋಜನೆಯ ಅಡಿಯಲ್ಲಿ ಎರಡು ರೀತಿಯಲ್ಲಿ ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ. ಕೃಷಿ ಚಟುವಟಿಕೆಗಳಿಗಾಗಿ ಮೂರು ವರ್ಷ ಅವಧಿಯ ಸಾಲ ಹಾಗೂ ಪಶು ಸಂಗೋಪನೆ, ಮೀನು ಸಾಕಾಣಿಕೆ ಮೊದಲಾದ ಉಪಕಸುಬುಗಳಿಗಾಗಿ ಮೂರರಿಂದ ಐದು ವರ್ಷಗಳವರೆಗಿನ ಎರಡನೇ ಅವಧಿಯ ಸಾಲ ಪಡೆಯಬಹುದು.
* ಈ ಯೋಜನೆ ಅಡಿಯಲ್ಲಿ ಕೇವಲ 4% ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಬಹುದು. ಆದರೆ ಬ್ಯಾಂಕ್ ನಿಂದ ಸಾಲ ಕೊಡುವ ಮೊತ್ತ ಮತ್ತು ಬಡ್ಡಿ ದರದಲ್ಲಿ ವ್ಯತ್ಯಾಸ ಇರುತ್ತದೆ.

ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
- ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
- ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
- ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
- ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
- ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
intresting story ಓದಲು ಇಲ್ಲಿ ಕ್ಲಿಕ್ ಮಾಡಿ







Leave a Reply